Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ
ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 23, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಕಿರಣ್ ಕುಮಾರ್ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಚೇರಿಗೆ ಸಹಾಯಕ ಕಾರ್ಯಪಾಲಕ ಎಂಜಿಯರ್ ಆಗಿ ಬಡ್ತಿ ಹೊಂದಿರುವ ಜಿ.ಕಿರಣ್ ಕುಮಾರ್ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.

ಮೈಸೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್‌ನಲ್ಲಿ ಎರಡು ಬಂಗಾರ ಪದಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಕುಮಾರ್.ಜಿ ಆಲಮಟ್ಟಿ ನೀರಾವರಿ ಯೋಜನೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಏಳು ವರ್ಷಗಳ ಕೆಲಸದ ಅನುಭವ ಹೊಂದಿರುತ್ತಾರೆ. ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ.

ಜಿಲ್ಲೆಯ ರೈತರಿಗೆ ಅತ್ಯಂತ ಪ್ರಮುಖವಾದ ಭದ್ರ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇವರ ಅನುಭವ ಸಹಕಾರಿಯಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿಯಿಂದ ಮಹತ್ವದ ಅನುಮೋದನೆ ದೊರೆತಿರುವುದು ಗಮನಾರ್ಹವಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶುಭಾಶಯ ಕೋರಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಹಾಗೂ ಅವುಗಳಿಗೆ ಇನ್ನಷ್ಟು ವೇಗ ನೀಡುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು. ಜೊತೆಗೆ, ಬರಪೀಡಿತ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಪೋಷಕರ ತುರ್ತು ಗಮನಕ್ಕೆ; ಕೇಂದ್ರೀಯ ವಿದ್ಯಾಲಯ ದಾಖಲಾತಿ ಪ್ರಾರಂಭ
Next Article ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

March 24, 2026

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

March 24, 2026

ನಗರ ದೇವತೆ ಬರಗೇರಮ್ಮ ಜಾತ್ರೆಗೆ ದಿನಗಣನೆ ಶುರು ; ಭಕ್ತರಲ್ಲಿ ಮನೆ ಮಾಡಿದ ಸಂಭ್ರಮ

March 24, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.