Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

15/06/2026 ರ ನಿತ್ಯ ಭವಿಷ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಬಳ್ಳಾರಿ»ಬಳ್ಳಾರಿ ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 150-ಎ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ದಾರಿ
ಬಳ್ಳಾರಿ

ಬಳ್ಳಾರಿ ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 150-ಎ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ದಾರಿ

Times Of Bayaluseeme StaffBy Times Of Bayaluseeme StaffMay 25, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
ballari-nh150a-traffic-diversion-alternative-route
Share
WhatsApp Twitter Facebook Telegram
ಬಳ್ಳಾರಿ: ನಗರದಲ್ಲಿ ಹಾದುಹೋಗಿರುವ ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ತುಂಗಭದ್ರ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆ (ಸಂ-14, ಕಿ.ಮೀ 4.40) ಮೇಲಿನ ಸೇತುವೆಯ ಮರು ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸಾರ್ವಜನಿಕ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಮುಂದಿನ 60 ದಿನಗಳ ಕಾಲ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿ, ಪರ್ಯಾಯ ಮಾರ್ಗವನ್ನು ಕಲ್ಪಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಮೋಟಾರ್ ವಾಹನ ಕಾಯ್ದೆ 1988 ರ ಅಧಿನಿಯಮ 115 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ ನಿಯಮ 221 ಎ (5) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.
ಕಾಲುವೆಗೆ ನೀರು ಹರಿಸುವ ಮುನ್ನವೇ ಈ ಸೇತುವೆ ಕಾಮಗಾರಿಯನ್ನು ಅತೀ ಜರೂರಾಗಿ ಮುಗಿಸಬೇಕಾಗಿರುವುದರಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಮತ್ತು ಅಭಿಪ್ರಾಯವನ್ನು ಪರಿಗಣಿಸಿ ಈ ಕೆಳಗಿನಂತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

*ಪರ್ಯಾಯ ಸಂಚಾರ ಮಾರ್ಗ:*

ಸಿರುಗುಪ್ಪ ಕಡೆಯಿಂದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆ ಕಡೆಗೆ ಸಂಚರಿಸುವ ಭಾರಿ ಮತ್ತು ಲಘು ವಾಹನಗಳು ಹವಂಬಾವಿ ಹತ್ತಿರ ಇರುವ ಕೆನಾಲ್ ಪಕ್ಕದ ಎಡಭಾಗದ ಸರ್ವಿಸ್ ರಸ್ತೆ ಮುಖಾಂತರ ತಾಳೂರು ರಸ್ತೆ, ತಾಳೂರು ರಸ್ತೆ ಕ್ರಾಸ್ ಮತ್ತು ಎಸ್.ಪಿ ಸರ್ಕಲ್ ಮೂಲಕ ಚಲಿಸಬೇಕಾಗುತ್ತದೆ.
ಬಳ್ಳಾರಿ ನಗರದ ಕಡೆಯಿಂದ ಸಿರುಗುಪ್ಪಕ್ಕೆ ಹೋಗುವ ಭಾರಿ ಮತ್ತು ಲಘು ವಾಹನಗಳು ಹವಂಭಾವಿ ಹತ್ತಿರ ಇರುವ ಕೆನಾಲ್ ಪಕ್ಕದ ಎಡಭಾಗದ ರಸ್ತೆಯಿಂದ 100 ಮೀಟರ್ ಅಂತರದಲ್ಲಿರುವ ಸೇತುವೆ ಮೂಲಕ ತಿರುವು ಪಡೆದುಕೊಂಡು ಸಿರುಗುಪ್ಪ ರಸ್ತೆ ಕಡೆಗೆ ಸಂಚರಿಸಬೇಕು.

*ಸುರಕ್ಷತಾ ಕ್ರಮಗಳಿಗೆ ಕಟ್ಟುನಿಟ್ಟಿನ ಆದೇಶ:*

ಹವಂಬಾವಿ ಕೆನಾಲ್ ಪಕ್ಕದಲ್ಲಿರುವ ಸರ್ವಿಸ್ ರಸ್ತೆಗಳ ಬದಿಯಲ್ಲಿ ಸಾರ್ವಜನಿಕರು ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಅಲ್ಲದೆ ಈ ರಸ್ತೆಗಳು ಸದ್ಯ ತಗ್ಗು ಗುಂಡಿಗಳಿAದ ಕೂಡಿದ್ದು, ರಾತ್ರಿ ವೇಳೆಯಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲದಿರುವುದರಿಂದ ಭಾರಿ ವಾಹನಗಳು ಸಂಚರಿಸುವಾಗ ಯಾವುದೇ ಅಪಘಾತಗಳು ಸಂಭವಿಸದAತೆ ಲೋಕೋಪಯೋಗಿ ಇಲಾಖೆಯು ಕಡ್ಡಾಯವಾಗಿ ಸೂಕ್ತ ರಸ್ತೆ ಸಂಕೇತಗಳು ಹಾಗೂ ಇತರೆ ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಈ ತಾತ್ಕಾಲಿಕ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆಯ ಅಧಿಸೂಚನೆಯು ಕಾಮಗಾರಿ ಮುಕ್ತಾಯಗೊಂಡು ರಸ್ತೆ ಸಂಚಾರವು ಯಥಾಸ್ಥಿತಿಗೆ ಬರುವವರೆಗೂ ಜಾರಿಯಲ್ಲಿರಲಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
Ballari DC Nagendra Prasad Ballari news in Kannada NH 150-A traffic diversion PWD Karnataka. Siruguppa road diversion Tungabhadra canal bridge construction ಬಳ್ಳಾರಿ ಸ್ಥಳೀಯ ಸುದ್ದಿ ವಾಹನ ಸಂಚಾರ ಮಾರ್ಗ ಬದಲಾವಣೆ
Follow on Facebook Follow on Instagram
Share. Facebook Twitter WhatsApp Telegram
Previous Article25/05/2026 (ಸೋಮವಾರ) ರ ನಿತ್ಯ ಭವಿಷ್ಯ – 12 ರಾಶಿಗಳ ಫಲಿತಾಂಶ
Next Article ಬಳ್ಳಾರಿಯ ವಿಎಸ್‌ಕೆಯು ವಿವಿಯಲ್ಲಿ 10 ದಿನಗಳ ರಂಗಭೂಮಿ ಹಾಗೂ ಕಿರುಚಿತ್ರ ತರಬೇತಿ ಶಿಬಿರ: ಜೂನ್ 1 ರಿಂದ ಆರಂಭ
Times Of Bayaluseeme Staff
  • Website

Related Posts

ಮಳೆಗಾಲದಲ್ಲಿ ದಿನಕ್ಕೊಂದು ಕಪ್ ತುಳಸಿ ಚಹಾ ಕುಡಿದರೆ ಈ 6 ಕಾಯಿಲೆಗಳು ಹತ್ತಿರವೂ ಸುಳಿಯಲ್ಲ!

June 10, 2026

ಉಜ್ವಲ ಗ್ರಾಹಕರಿಗೆ ಬಿಗ್ ಶಾಕ್: ಇನ್ಮುಂದೆ ವರ್ಷಕ್ಕೆ ಕೇವಲ 4 ಸಿಲಿಂಡರ್‌ಗೆ ಮಾತ್ರ ಸಬ್ಸಿಡಿ!

June 9, 2026

ಬದುಕಿನ ನಿಜವಾದ ಶ್ರೀಮಂತಿಕೆ ಯಾವುದು? ಬಿ.ಆರ್.ಮಲ್ಲೇಶ್ ಅವರ ಚಿಂತನಶೀಲ ಲೇಖನ

June 9, 2026
Add A Comment
Leave A Reply Cancel Reply

Advertisement
Latest Posts

15/06/2026 ರ ನಿತ್ಯ ಭವಿಷ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

ಚಿತ್ರದುರ್ಗದಲ್ಲಿ ಅತಿ ಶೀಘ್ರದಲ್ಲೇ ಹೈಟೆಕ್ ‘ಗುರುಭವನ’ ನಿರ್ಮಾಣಕ್ಕೆ ಭೂಮಿ ಪೂಜೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.