Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

13/06/2026 ರ ನಿತ್ಯ ಭವಿಷ್ಯ

ಭದ್ರತಾ ಮೂಲಸೌಕರ್ಯ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್: ಅಮಿತ್ ಶಾ ಅವರಿಗೆ ಪ್ರಸ್ತಾವನೆ ಸಲ್ಲಿಕೆ

12/06/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಬಳ್ಳಾರಿ»ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ
ಬಳ್ಳಾರಿ

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

Times Of Bayaluseeme StaffBy Times Of Bayaluseeme StaffMay 25, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
vsku-ballari-environment-earth-water-day-invitation-2026
Share
WhatsApp Twitter Facebook Telegram
ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಬಳ್ಳಾರಿ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮೇ 26 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರೊ.ಸಿದ್ದು ಪಿ.ಅಲಗೂರ ಸೆಮಿನಾರ್ ಹಾಲ್‌ನಲ್ಲಿ “ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್. ಹೊಸಮನೆ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯನಗರ ವಿಭಾಗೀಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ.ಲೋಕೇಶ, ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ. ಸಾಲಿ ಹಾಗೂ ಹಣಕಾಸು ಅಧಿಕಾರಿ ಸ್ಫೂರ್ತಿ.ಕೆ.ಜಿ ಅವರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿಯ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು, ಉಪ ಪರಿಸರ ಅಧಿಕಾರಿ ಪವನ್.ಎಸ್ ಹಾಗೂ ವಿ.ಶ್ರೀ.ಕೃ.ವಿ.ವಿ.ಯ ಸಂಯೋಜಕ ಪ್ರೊ.ನಾಗಭೂಷಣ ಸಿ.ಎಂ ಸೇರಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Ballari Legal Services Authority. Ballari news in Kannada Environment Awareness Program KSPCB Karnataka VSKU Ballari Events World Earth and Water Day 2026
Follow on Facebook Follow on Instagram
Share. Facebook Twitter WhatsApp Telegram
Previous Articleಬಳ್ಳಾರಿಯ ವಿಎಸ್‌ಕೆಯು ವಿವಿಯಲ್ಲಿ 10 ದಿನಗಳ ರಂಗಭೂಮಿ ಹಾಗೂ ಕಿರುಚಿತ್ರ ತರಬೇತಿ ಶಿಬಿರ: ಜೂನ್ 1 ರಿಂದ ಆರಂಭ
Next Article ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!
Times Of Bayaluseeme Staff
  • Website

Related Posts

ಕುರೇಕುಪ್ಪ ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

May 30, 2026

ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

May 30, 2026

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

May 25, 2026
Add A Comment
Leave A Reply Cancel Reply

Advertisement
Latest Posts

13/06/2026 ರ ನಿತ್ಯ ಭವಿಷ್ಯ

ಭದ್ರತಾ ಮೂಲಸೌಕರ್ಯ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್: ಅಮಿತ್ ಶಾ ಅವರಿಗೆ ಪ್ರಸ್ತಾವನೆ ಸಲ್ಲಿಕೆ

12/06/2026 ರ ನಿತ್ಯ ಭವಿಷ್ಯ

11/06/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.