ಚಿತ್ರದುರ್ಗ: ಕರ್ನಾಟಕ ಬಿಜೆಪಿಯ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಚಿತ್ರದುರ್ಗ ವತಿಯಿಂದ ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಜನಗಣತಿ ಕಾರ್ಯದ ಬಗ್ಗೆ ಹಿಂದುಳಿದ ವರ್ಗಗಳ ಜನಜಾಗೃತಿ ಮೂಡಿಸುವ ಕುರಿತು ಹಿಂದುಳಿದ ವರ್ಗಗಳ ವಿಭಾಗ ಮಟ್ಟದಸಮಾವೇಶವನ್ನು ಇಂದು ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿ ಬಳಿ ಇರುವ ತಿರುಮಲ
ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಸಮಾವೇಶಕ್ಕೆ ವಿಧಾನ ಪರಿಷತ್ ಸದಸ್ಯರುಗಳಾದ ಎನ್ ರವಿಕುಮಾರ್, ಕೇಶವ ಪ್ರಸಾದ್ ,ಕೆ ಎಸ್. ನವೀನ್ ಶಾಸಕರಾದ ಎಂಚಂದ್ರಪ್ಪ, ಮಾಜಿ ಶಾಸಕರಾದ ಜಿ ಹೆಚ್ ತಿಪ್ಪಾರೆಡ್ಡಿ ,ನೇರಲಗುಂಟೆ ತಿಪ್ಪೇಸ್ವಾಮಿ. ಎಸ್ ಕೆ ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷರಾದಕೆ ಟಿ ಕುಮಾರಸ್ವಾಮಿ,ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್ ಹಾಗೂ ಓಬಿಸಿ ಸಮುದಾಯದ ಎಲ್ಲಾ ಮುಖಂಡರುಗಳು ಭಾಗವಹಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



