Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ
ರಾಜ್ಯ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 10, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
WhatsApp Twitter Facebook Telegram

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ದೂರವಾಣಿ ಸಂಖ್ಯೆ ಇಟ್ಟುಕೊಳ್ಳಲೇಬೇಕು: ಡಿಜಿಪಿ ಸುತ್ತೋಲೆ

ಬೆಂಗಳೂರು

ಶಾಸಕರು ಹಾಗೂ ಸಂಸದರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳ ಬೇಕು, ಆ ಜನಪ್ರತಿನಿಧಿಗಳ ಕರೆಗಳಿಗೆ ಪ್ರತಿಕ್ರಿಯಿಸಬೇಕು ಎಂದು ಅಧಿಕಾರಿಗಳಿಗೆ ರಾ ಜ್ಯ ಪೊಲೀಸ್‌ ಮಹಾನಿರ್ದೇ ಶಕ ಡಾ| ಎಂ.ಎ.ಸಲೀಂ ಸೂಚಿಸಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿ ರುವ ಡಿಜಿಪಿ ಅವರು, ಜನಪ್ರತಿನಿಧಿಗಳ ಕರೆಗಳಿಗೆ ಸ್ಪಂದಿಸುವಂತೆ ಹೇಳಿದ್ದಾರೆ. ಜನಪ್ರತಿನಿಧಿಗಳಾದವಿಧಾನಸಭಾಮತ್ತು ವಿಧಾನಪರಿಷತ್‌ಸದಸ್ಯರು, ಲೋಕಸಭಾ ಹಾಗೂರಾಜ್ಯ ಸಭಾಸದಸ್ಯರದೂರವಾಣಿ ಯನ್ನುಕಡ್ಡಾಯವಾಗಿಇಟ್ಟುಕೊಳ್ಳುವಂತೆ ಹಾಗೂ ಆ ಜನಪ್ರತಿನಿಧಿಗಳು ಕರೆ

ಮಾಡಿದಾಗ ಕರೆಯನ್ನು ಸ್ವೀಕರಿಸುವಂತೆ ಹಿರಿಯ ಪೊಲೀಸ್‌ ಅಧಿಕಾರಿ ಗಳಿಗೆ ಕಟ್ಟಪ್ಪಣೆ ಮಾಡಿ ದ್ದಾರೆ.

ಜನಪ್ರತಿನಿಧಿಗಳು ಕರೆ ಮಾಡಿದಾಗ ಒಂದು ವೇಳೆ ಅನ್ಯ ಕರ್ತವ್ಯ ದಲ್ಲಿನಿರತರಾಗಿ ದ್ದಲ್ಲಿ ಕರ್ತವ್ಯ ಮುಗಿದ ಬಳಿಕ ಮರು ಕರೆ ಮಾಡಬೇಕು. ಈ ಮೂಲಕ ಸಮಸ್ಯೆಗಳ ಕುರಿತು ಸ್ಪಂದಿಸು ವಂತೆ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಇತ್ತೀಚೆಗೆ ಪೊಲೀಸ್ ಅಧಿಕಾರಿಗಳು ತಮ್ಮ ಕರೆ ಸ್ವೀಕರಿಸದೆ ಉದಾಸೀನತೆ ತೋರುತ್ತಿದ್ದಾರೆ ಎಂದು ಕೆಲ ಶಾಸಕರು ಹಾಗೂ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವು ಡಿಜಿಪಿ

ಅವರ ಗಮನಕ್ಕೆ ಬಂದಿತ್ತು.

Bangalore goverment karanataka ಕರ್ನಾಟಕ ಪೊಲಿಟಿಕ್ಸ್ ಪೊಲೀಸ್
Follow on Facebook Follow on Instagram
Share. Facebook Twitter WhatsApp Telegram
Previous Articleಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್
Next Article ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

March 10, 2026

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

March 10, 2026

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

March 7, 2026
Add A Comment
Leave A Reply Cancel Reply

Advertisement
Demo
Latest Posts

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.