ಬಳ್ಳಾರಿ

ಬಳ್ಳಾರಿ: ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ 2026-27ನೇ ಸಾಲಿನ ಎಸ್‌.ಎಫ್‌.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪುರಸಭೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು…

Read More