ದಾವಣಗೆರೆ

ಪ್ರೇಮಿ ಜತೆ ಪತ್ನಿ ಪರಾರಿ: ಪತಿ, ಮದುವೆ ಮಾಡಿಸಿದ್ದ ಮಾವ ಆತ್ಮಹತ್ಯೆ ದಾವಣಗೆರೆ: ವಿವಾಹವಾಗಿದ್ದ ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ ಪರಾ ರಿಯಾಗಿದ್ದಕ್ಕೆ ಮನನೊಂದ ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಸೋದರ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಗುಮ್ಮನೂರು ನಿವಾಸಿ ಹರೀಶ್ (30) ಹಾಗೂ ದಾವಣಗೆರೆಯ…

Read More
Advertisement