ತುಮಕೂರು

ತುಮಕೂರು: ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯ ಗಡಿಭಾಗದಲ್ಲಿ ಹೃದಯವಿದ್ರಾವಕ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಹಿರಿಯೂರು ಮಾರ್ಗವಾಗಿ ಹುಳಿಯಾರದ ಕಡೆಗೆ ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮಾರುತಿ ಓಮಿನಿ ವಾಹನವು ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಈ…

Read More
Advertisement