ನಮ್ಮ ಚಿತ್ರದುರ್ಗ

ಚಿತ್ರದುರ್ಗ: ಡಾ. ಜಿ. ಪಿ. ರಕ್ಷಿತಆಗಸ್ಟ್ 10 ರಂದು ಭರತನಾಟ್ಯ ರಂಗ ಪ್ರವೇಶಿಸಲಿದ್ದಾರೆಂದು ಅಂಜನಾ ನೃತ್ಯ ಕಲಾ ಕೇಂದ್ರದ ವಿದುಷಿ ಡಾ. ನಂದಿನಿ ಶಿವಪ್ರಕಾಶ್ ತಿಳಿಸಿದರು.ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಕಾಶ್ ಮೂರ್ತಿ ನಳಿನಾಕ್ಷಿ ದಂಪತಿಗಳ ಪುತ್ರಿ ಡಾ.ರಕ್ಷಿತ ಸಾಧನೆಯ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕಾಗಿ ಭರತನಾಟ್ಯ ರಂಗ ಪ್ರವೇಶಿಸಲಿದ್ದಾರೆ. ಉದಯೋನ್ಮುಖ ಕಲಾವಿದೆಯಾಗಲು ಭರತನಾಟ್ಯ…

Read More

ಚಿತ್ರದುರ್ಗ : ಚಿಕ್ಕಂದಿನಿಂದಲೇ ಅಸಾಮಾನ್ಯ ಬಾಲ ಪ್ರತಿಭೆಗಳನ್ನು ಗುರುತಿಸಬೇಕು. ಕೆಲವು ಮಕ್ಕಳ ಬುದ್ದಿಮತ್ತೆ ವಿಶೇಷವಾಗಿರುತ್ತದೆ.ವಯಸ್ಸಿಗೂ ಮೀರಿದ ಜ್ಞಾನ, ಬುದ್ದಿವಂತಿಕೆಯಿಂದ ಅವರು…

ಚಿತ್ರದುರ್ಗ : ಕನ್ನಡ ಭಾಷೆಗೆ 125 ಅಂಕಗಳನ್ನು ನಿಗಧಿಪಡಿಸಿರುವುದನ್ನು ನೂರು ಅಂಕಕ್ಕೆ ಇಳಿಸುವ ನಿರ್ಧಾರವನ್ನು ಸರ್ಕಾರಕೈಬಿಟ್ಟು ಯಥಾಸ್ಥಿತಿ ಮುಂದುವರೆಸುವಂತೆ ಕರುನಾಡ…

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಾದ್ಯಂತಬಂಜಾರ ಸಮುದಾಯದವರು ಬಗರ್ ಹುಕುಂ ಹಾಗೂಅರಣ್ಯ ಭೂಮಿ ಸಾಗುವಳಿ ಮಾಡಿಕೊಂಡು ಬಂದಿದ್ದು, ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಕರ್ನಾಟಕ ಬಂಜಾರ…

ಚಿತ್ರದುರ್ಗ: ಬೀದಿ ನಾಯಿ ದಾಳಿ ಹಾಗೂ ಕಡಿತ ಪ್ರಕರಣಗಳ ನಿಯಂತ್ರಣ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ನಗರಸಭೆ, ಪುರಸಭೆ, ಪಟ್ಟಣ…

ಉಪನ್ಯಾಸಕರು‌ ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಪರಿಭಾವಿಸಿ ಬೋಧನೆ ಮಾಡಿದಾಗ ಮಾತ್ರ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು…

Advertisement
Demo