ನಮ್ಮ ಚಿತ್ರದುರ್ಗ

ಚಿತ್ರದುರ್ಗ : ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ ಸಹಯೋಗದೊಂದಿಗೆ ನಿವೇಶನಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆಮನವಿ ಸಲ್ಲಿಸಲಾಯಿತು.ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದವಿರುದ್ದ ಧಿಕ್ಕಾರಗಳನ್ನು ಕೂಗಿದರು.ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ…

Read More

ಚಿತ್ರದುರ್ಗ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಕೊರತೆ ಇಲ್ಲದೇ ಸಮವಸ್ತ್ರ, ಶೂ ,ಟೈ ಬೆಲ್ಟ್ ಇವುಗಳನ್ನು ನೀಡುವುದರ ಜೊತೆಗೆ ಸರ್ಕಾರಿಶಾಲೆಗಳನ್ನು ಹೈಟೆಕ್…

ಚಿತ್ರದುರ್ಗ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕಾಸವರಹಟ್ಟಿ ಕಾರ್ಯ ಕ್ಷೇತ್ರದ ದ್ಯಾಮವ್ವನಹಳ್ಳಿ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು…

ಚಿತ್ರದುರ್ಗ :ರೋಟರಿ ಸಂಸ್ಕಾರ ಭಾರತಿ, ಚಿತ್ರದುರ್ಗ ಜಿಲ್ಲಾ ಸಮಿತಿ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್, ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗಫೋರ್ಟ್…

ಸಿರಿಗೆರೆ: ಹೊಸಕೆರೆ ಸಮೀಪದ ಹಳ್ಳದ బళి ಕಾರಿನಲ್ಲಿ ಅವಿತುಕೊಂಡು ದರೋಡೆಗೆ ಹೊಂಚು ಹಾಕಿದ್ದ ತಂಡವೊಂದನ್ನು ಸಿರಿಗೆರೆ ಪೊಲೀಸರು ಬಂಧಿಸಿದ್ದಾರೆ.ಗ್ರಾಮಸ್ಥರ ಸುಳಿವು…

ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಲವು ಸಚಿವರೊಂದಿಗೆ ಒನ್ ಟು…

Advertisement
Demo