ಕ್ರೀಡೆ

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ  ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಈ ಹೊತ್ತಲ್ಲೇ ಬಿಸಿಸಿಐ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ. ಇದು ಪಂದ್ಯದ ದಿನಗಳಲ್ಲಿ ತಂಡಗಳಿಗೆ ಅಭ್ಯಾಸ ಸೆಷನ್, ಫಿಟ್‌ನೆಸ್ ಪರೀಕ್ಷೆ ನಿಷಿದ್ಧ. ಪಿಚ್ ರಕ್ಷಣೆ ಇದರ ಮುಖ್ಯ ಉದ್ದೇಶವಾಗಿದೆ. ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್…

Read More