ಕ್ರೀಡೆ

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಈಚೆಗೆ ನಡೆದ ವಿಕಸಿತ ಭಾರತ ಯುವ ಸಂಸತ್ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ವಿದ್ಯಾರ್ಥಿನಿ ಆರ್‌.ವೈಷ್ಣವಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ‘ಕೇಂದ್ರ ಬಜೆಟ್‌ 2026; ವಿಕಸಿತ ಭಾರತ 2046 ರ…

Read More