ದಿನದ ವಿಶೇಷ

ಮಳೆಗಾಲದ ಸಮಯದಲ್ಲಿ ವಾತಾವರಣ ತಂಪಾಗಿರುವಾಗ ತುಂಬಾ ಮನಸ್ಸಿಗೆ ಆಹ್ಲಾದಕರವಾಗಿರುತ್ತದೆ. ಇದರಿಂದ ತುಂಬಾ ಜನರು ಬಿಸಿ ಬಿಸಿಯಾಗಿ ತಿನ್ನಬೇಕೆಂದು ಬಯಸುತ್ತಾರೆ. ಈ ಸೀಸನ್‌ನಲ್ಲಿ ಸ್ವೀಟ್ ಕಾರ್ನ್ ಹೆಚ್ಚಾಗಿ ದೊರೆಯುತ್ತದೆ. ಸ್ವೀಟ್ ಕಾರ್ನ್ ಹೆಚ್ಚಾಗಿ ತಿನ್ನುತ್ತಾರೆ. ಕಿರಿಯರು ಹಾಗೂ ಹಿರಿಯರು ಎನ್ನುವ ವ್ಯತ್ಯಾಸವಿಲ್ಲದೆ ಸ್ವೀಟ್ ಕಾರ್ನ್ ತಿನ್ನುತ್ತಾರೆ. ಇದರೊಂದಿಗೆ ಸ್ವೀಟ್ ಕಾರ್ನ್ ಪರೋಟಾ, ಸ್ವೀಟ್ ಕಾರ್ನ್…

Read More

ಹಲ್ಲಿನ ಆರೋಗ್ಯ ಅಂದರೆ ಹಲ್ಲುಗಳು ಮತ್ತು ಒಸಡುಗಳು ಆರೋಗ್ಯಕರವಾಗಿರುವುದು. ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಿಯಮಿತವಾಗಿ ಹಲ್ಲುಜ್ಜುವುದು, ಫ್ಲೋಸ್ ಮಾಡುವುದು…

ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೃಷ್ಟಿ ಮತ್ತು ಒಟ್ಟಾರೆ ಆರೋಗ್ಯಕ್ಕೆ ಮುಖ್ಯವಾಗಿದೆ. ಸಮತೋಲಿತ ಆಹಾರ, ನಿಯಮಿತ ಕಣ್ಣಿನ ಪರೀಕ್ಷೆಗಳು ಮತ್ತು ಸುರಕ್ಷಿತ…

ಚಿತ್ರದುರ್ಗ ಜು. 5 ಗುರುಸಿದ್ದಪ್ಪರವರು ತಮ್ಮ ಜೀವನ ಹಾಗೂ ರಾಜಕೀಯದಲ್ಲೂ ಯಾವುದೇ ರೀತಿಯ ಕಪ್ಪು ಚುಕ್ಕೆ ಇಲ್ಲದೆ ಹಣ, ಅಧಿಕಾರಕ್ಕೆಅಸೆಪಡೆದ…

ಚಳ್ಳಕೆರೆ ನಗರದ ಹೊರವಲಯದಲ್ಲಿರುವ ಬೃಹತ್ತಾದಶ್ರೀಸಾಯಿಬಾಬಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ 12ನೇ ವರ್ಷದ ಶ್ರೀಸಾಯಿ ಗುರು ಪೂರ್ಣಿಮ ಜಾತ್ರಾ ಮಹೋತ್ಸವ…