ಚಳ್ಳಕೆರೆ: ತಾಲೂಕಿನಲ್ಲಿ ಮಕ್ಕಳ ತಜ್ಞರಾಗಿ ದಶಕಗಳಿಂದ ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮೂಲಕ ಮಕ್ಕಳ ಬದುಕಿನಲ್ಲಿ ಬೆಳಕಾಗಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ವೈದ್ಯರಾದ ಡಾ.ಚಂದ್ರಾನಾಯ್ಕ್ ಅವರು ಮಂಗಳವಾರ ತಮ್ಮ ಸಕುಟುಂಬದ ಜೊತೆ 76ನೇ ವರ್ಷದ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು.ಈ ಶುಭ ಸಂದರ್ಭದಲ್ಲಿ ಡಾ.ಚಂದ್ರನಾಯ್ಕ್ ಅವರ ಪತ್ನಿ ಪುಷ್ಪಲತಾ, ಪುತ್ರ ಡಾ. ಸಂತೋಷ್ ನಾಯ್ಕ್, ಸೊಸೆ ಸುರೇಖಾ, ಮೊಮ್ಮಕ್ಕಳಾದ ಪಾರ್ಥ, ಜಗದ್ ಹಾಗೂ ಸ್ನೇಹಿತರಾದ ಕಂಟ್ರಾಕ್ಟರ್ ಶಿವಣ್ಣ ಹಾಗೂ ಅವರ ಧರ್ಮಪತ್ನಿ ಲಾವಣ್ಯ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







