ಚಾಮರಾಜನಗರ: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು ಆಗಮಿಸುತ್ತಿದೆ.ಭಾನುವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದೆ. ರಾತ್ರಿಯಿಂದಲೇ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರು ಬೀಡುಬಿಟ್ಟಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ಸಕಲ ತಯಾರಿ ನಡೆದಿದೆ. ಪ್ರಾಧಿಕಾರದಿಂದ ಭಕ್ತರಿಗಾಗಿ 2 ಲಕ್ಷ ಲಾಡು ತಯಾರಿಸಲಾಗಿದೆ. ಭಕ್ತರೆಲ್ಲರಿಗೂ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಲೈಟಿಂಗ್ನಿಂದ ಮಾದಪ್ಪನ ಸನ್ನಿಧಿ ಮತ್ತಷ್ಟು ಕಂಗೊಳಿಸುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







