Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್
ರಾಜ್ಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 10, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
WhatsApp Twitter Facebook Telegram

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

ವಿಧಾನ ಪರಿಷತ್: ರಾಜ್ಯದಲ್ಲಿ ಭ್ರೂಣ ಹತ್ಯೆ ಸಂಬಂಧ 13 ಪ್ರಕರಣಗಳು ದಾಖಲಾಗಿದ್ದು, ಇದರಜೊತೆ ಕಳೆದಮೂರುವರ್ಷಗಳಲ್ಲಿ ಕಾಯ್ದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳ ಮಾಲೀಕರು/ ವೈದ್ಯರ ವಿರುದ್ಧ 150 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಪೈಕಿ 80 ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ. 70 ಪ್ರಕರಣಗಳು ನ್ಯಾಯಾಲಯದವಿವಿಧಹಂತದಲ್ಲಿವೆ ಎಂದು ಆರೋಗ್ಯ ಮತ್ತು ಕುಟುಂಬಕಲ್ಯಾಣಸಚಿವದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕಾಂಗ್ರೆಸ್ಸಿನ ಉಮಾಶ್ರೀ ಅವರ ಪರವಾಗಿ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವವರಿಗೆ ನೀಡುತ್ತಿದ್ದ ಬಹುಮಾನದ ಮೊತ್ತವನ್ನು 50 ಸಾವಿರ ರು.ಗಳಿಂದ 1 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ ಎಂದರು.

Bangalore goverment ಕರ್ನಾಟಕ ಗುಂಡುರಾವ್ ಬೆಂಗಳೂರು ಭ್ರೂಣ ಹತ್ಯೆ
Follow on Facebook Follow on Instagram
Share. Facebook Twitter WhatsApp Telegram
Previous Articleವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*
Next Article ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

March 10, 2026

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

March 10, 2026

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

March 7, 2026
Add A Comment
Leave A Reply Cancel Reply

Advertisement
Demo
Latest Posts

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

ಭ್ರೂಣ ಹತ್ಯೆ ಬಗ್ಗೆ ಮಾಹಿತಿದಾರರಿಗೆ 1 ಲಕ್ಷ ಬಹುಮಾನ: ಗುಂಡೂರಾವ್

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.