Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಫೆ. 22 ರಿಂದ ಫೆ.27 ರವರೆಗೆ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ
ಚಿತ್ರದುರ್ಗ

ಫೆ. 22 ರಿಂದ ಫೆ.27 ರವರೆಗೆ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿJanuary 28, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಫೆ. 22 ರಿಂದ ಫೆ.27 ರವರೆಗೆ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ
Share
WhatsApp Twitter Facebook Telegram

ಫೆ. 22 ರಿಂದ ಫೆ.27 ರವರೆಗೆ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ

ಚಿತ್ರದುರ್ಗ

ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ
ರಥೋತ್ಸವದ ಅಂಗವಾಗಿ ಫೆ. 22 ರಿಂದ ಫೆ. 27 ರವರೆಗೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾವಿನಹಳ್ಳಿ ಬಸವೇಶ್ವರಸ್ವಾಮಿ ಟ್ರಸ್ಟ್‍ನ ಉಪಾಧ್ಯಕ್ಷರಾದ ಬಿ.ಎಸ್.ವಿಶ್ವನಾಥಪ್ಪ ಪಟೇಲ್ ತಿಳಿಸಿದ್ದಾರೆ.

ಫೆ. 22 ರಂದು ರುದ್ರಾಭಿಷೇಕ, ಕಂಕಣಧಾರಣೆ, ಪಲ್ಲಕ್ಕಿ ಉತ್ಸವ ಧ್ವಜಾರೋಹಣ,23ರಂದು ಅಶ್ವೋತ್ಸವ, ಫೆ.24 ರಂದು
ವೃಷಭೋತ್ಸವ, ಫೆ.25 ರಂದು ಹೂವಿನ ಉತ್ಸವ, ಸ್ವಾಮಿಗೆ ಗಜೋತ್ಸವ ಹಾಗೂ 10 ಗಂಟೆಗೆ ಕೆಂಡದಾರ್ಚನೆ ಸೇವೆ, ಫೆ.26 ರಂದು ಸ್ವಾಮಿಯ ಸಾನಿದ್ಯದಲ್ಲಿ ಬೆಳಿಗ್ಗೆ 11 ಗಂಟೆಗೆ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ
ಮಧು-ವರನಿಗೆ ಬಟ್ಟೆ, ವಧುವಿಗೆ ತಾಳಿ ಯನ್ನು ನೀಡಲಾಗುವುದು. ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವವರು
ದೇವಸ್ಥಾನದಲ್ಲಿ ಹೆಸರನ್ನು ನೊಂದಾಯಿಸಬಹುದಾಗಿದೆ. ಸಂಜೆ 4 ಗಂಟೆಗೆ ಹೂವಿನ ಅಡ್ಡಪಲ್ಲಕ್ಕಿ ನಂತರ 5 ಗಂಟೆಗೆ ಸ್ವಾಮಿಯ
ರಥೋತ್ಸವ ಕಾರ್ಯಕ್ರಮ ನಡೆಯಲಿದ್ದು, ಜಾತ್ರೆಗೆ ಆಗಮಿಸಿದ ಭಕ್ತಾಧಿಗಳಿಗೆ ಅನ್ನ ದಾಸೋಹವನ್ನು ಏರ್ಪಡಿಸಲಾಗಿದೆ ಫೆ.27
ರಂದು ಕಂಕಣ ವಿಸರ್ಜನೆ ಹಾಗೂ ಮಹಾಮಂಗಳಾರತಿ ಯೊಂದಿಗೆ ಸ್ವಾಮಿಯ ರಥೋತ್ಸವದ ಸೇವೆಗಳು ಮುಕ್ತಾಯವಾಗಲಿದೆ.

ಇದೇ ಸಂದರ್ಭದಲ್ಲಿ ದೇವಾಲಯದ ಸ್ವಾಮಿಯ ನೂತನ ದೇವಾಲಯದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ದೇವಾಲಯ
ನಿರ್ಮಾಣಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದವರು ಕೂಡಲೇ ಸಹಾಯವನ್ನು ಮಾಡುವುದರ ಮೂಲಕ ಶ್ರೀಘ್ರವಾಗಿ
ದೇವಾಲಯ ಕಟ್ಟಡ ಪೂರ್ಣವಾಗುವಂತೆ ಮನವಿ ಮಾಡಲಾಯಿತು. ಈ ಎಲ್ಲಾ ಕಾರ್ಯಕ್ರಮಗಳಿಗೂ ಭಕ್ತಾಧಿಗಳು ಆಗಮಿಸುವುದರ
ಮೂಲಕ ಸ್ವಾಮಿ ಕೃಪೆಗೆ ಪಾತ್ರರಾಗಲು ಮನವಿ ಮಾಡಲಾಯಿತು.

ಟ್ರಸ್ಟ್‍ನ ಉಪಾಧ್ಯಕ್ಷರಾದ ಎಸ್.ಜಿ. ಪುಟ್ಟಪ್ಪ ಸ್ಥಾನಿಕ್, ಕಾರ್ಯದರ್ಶಿ ಆರ್. ಗಂಗಾಧರಪ್ಪ, ಕಾರ್ಯದರ್ಶಿ ಎಸ್.ವಿ.ಸೀದ್ದೇಶ್
ಸ್ಥಾನಿಕ್, ಸಹ ಕಾರ್ಯದರ್ಶಿ ಟಿ.ಎಸ್. ರುದ್ರಮುನಿಯಪ್ಪ, ಟಿ.ಜಿ. ಬಸವರಾಜ್ ಸ್ಥಾನಿಕ್, ವ್ಯವಸ್ಥಾಪಕರಾದ ಟಿ.ಎಂ.ಆನಂದ ಸ್ಥಾನಿಕ್
ಉಪಸ್ಥಿತರಿದ್ದರು.

chitradurga festival karanataka ಚಿತ್ರದುರ್ಗ ರಥೋತ್ಸವ
Follow on Facebook Follow on Instagram
Share. Facebook Twitter WhatsApp Telegram
Previous Articleಪ್ರೇಮಿ ಜತೆ ಪತ್ನಿ ಪರಾರಿ: ಪತಿ, ಮದುವೆ ಮಾಡಿಸಿದ್ದ ಮಾವ ಆತ್ಮಹತ್ಯೆ
Next Article ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮಿಗಳ ಸಾನಿಧ್ಯ ದಲ್ಲಿ ವಾಚನ ವ್ಯಾಖ್ಯಾನ; ಕಿರಾತುರ್ಜನೀಯ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.