Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಆದರ್ಶ ವಿದ್ಯಾಲಯ»ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ
ಆದರ್ಶ ವಿದ್ಯಾಲಯ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 3, 2026Updated:February 3, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು 18 ಡಿಸೆಂಬರ್ 2025 ರಂದು ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಕೆಲವು ಮಧ್ಯವರ್ತಿಗಳು ಇದರ ದುರುಪಯೋಗ ಪಡೆದುಕೊಂಡು ಶುಶ್ರೂಷಾಧಿಕಾರಿಗಳ ಉದ್ಯೋಗ ಕೊಡಿಸುವುದಾಗಿ ಸಾರ್ವಜನಿಕರಿಗೆ ಆಮಿಷವೊಡ್ಡಿ ಹಣದ ಬೇಡಿಕೆಯಿಡುತ್ತಿರುವುದು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಸಂಸ್ಥೆಯಲ್ಲಿ ಪಾರದರ್ಶಕ ಹಾಗೂ ನಿಯಮಾನುಸಾರವೇ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಉದ್ಯೋಗ ಕೊಡಿಸುವುದಾಗಿ ನಂಬಿಸುವ ಮಧ್ಯವರ್ತಿಗಳಿಗೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಿ ಮೋಸ ಹೋಗಬಾರದು. ಕೆಲಸ ಕೊಡಿಸುವ ಆಮಿಷವೊಡ್ಡಿ ಯಾರಾದರೂ ಹಣ ಕೇಳಿದರೆ, ಅವರ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊAದಿಗೆ ತಕ್ಷಣವೇ ಸಂಸ್ಥೆಯ ಗಮನಕ್ಕೆ ತರುವಂತೆ ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜರಾಜ್ ತಿಳಿಸಿದ್ದಾರೆ

chitradurga goverment karanataka Medical College Recruitment ಚಿತ್ರದುರ್ಗ ನೇಮಕಾತಿ ವೈದ್ಯಕೀಯ
Follow on Facebook Follow on Instagram
Share. Facebook Twitter WhatsApp Telegram
Previous Articleಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Article ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

February 5, 2026

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.