Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ನಾಯಕತ್ವಕ್ಕೆ ಸಿಕ್ಕ ಜಯವಿದು: ಉಪಚುನಾವಣೆ ಗೆಲುವಿನ ಬಗ್ಗೆ ಎಚ್.ಆಂಜನೇಯ ಹರ್ಷ

ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ‘ಟಿವಿಕೆ’ ಅಲೆ: ದಳಪತಿಯನ್ನು ಗೆಲುವಿನತ್ತ ನಡಸಿದ ಆ 7 ಪ್ರಮುಖ ಗ್ಯಾರಂಟಿಗಳು ಇಲ್ಲಿವೆ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಿತ್ರದುರ್ಗ

ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Times Of Bayaluseeme StaffBy Times Of Bayaluseeme StaffMay 4, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Chitradurga BESCOM electricity maintenance work and power cut information
Share
WhatsApp Twitter Facebook Telegram

ಚಿತ್ರದುರ್ಗ: ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳ ಬದಲಾಯಿಸುವ ತುರ್ತು ನಿರ್ವಹಣಾ ಕಾಮಗಾರಿಗೆ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ಮಾರ್ಗಗಳ ನಗರ, ಎನ್.ಜೆ.ವೈ , ವಾಟರ್ ವಕ್ರ್ಸ ಮಾರ್ಗಗಳಿಗೆ ಇದೇ ಮೇ 05ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಗಾಂಧಿ ನಗರ, ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಪ್ರಶಾಂತ್ ನಗರ, ಕೆಳಗೋಟೆ, ಆಕಾಶವಾಣಿ ಹಿಂಭಾಗ, ಬ್ಯಾಂಕ್ ಕಾಲೋನಿ, ಮದಕರಿಪುರ, ಜೆ.ಸಿ.ಆರ್, ಚಂದ್ರವಳ್ಳಿ, ಮಾರುತಿ ನಗರ, ಮೇದೇಹಳ್ಳಿ ರಸ್ತೆ, ಬುರುಜನಹಟ್ಟಿ, ಪ್ರೈವೇಟ್ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ರಾಜೇಂದ್ರಸ್ವಾಮಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ, ಸಂತೆ ಮೈದಾನ, ಸಂತೇಹೋಂಡ, ದವಳಗಿರಿ ಬಡಾವಣೆ, ದಿ.ವಿ.ಕೆ.ಎಸ್ ಲೇಔಟ್, ಎಸ್.ಜೆ.ಎಮ್.ಕಾಲೇಜ್, ಮಾಳಪ್ಪನಹಟ್ಟಿ ರಸ್ತೆ, ಹೊಳಲ್ಕೆರೆ ಮುಖ್ಯ ರಸ್ತೆ, ಮಲ್ಲಾಪುರ, ಕನಕನಗರ, ಮಲ್ಲಾಪುರ ಗೊಲ್ಲರಹಟ್ಟಿ, ತಮಟಕಲ್ಲು, ಮೇದೇಹಳ್ಳಿ, ವಿದ್ಯಾನಗರ , ಪಿಳ್ಳೆಕೆರೆನಹಳ್ಳಿ, ಎ.ಪಿ.ಎಮ್.ಸಿ, ಪೈರ್ ಇಂಜಿನ್ ಸ್ಟೇóಷನ್, ಅಗಸನಕಲ್ಲು, ಚೋಳಗುಡ್ಡ, ನೆಹರು ನಗರ, ಮಾರುತಿ ಲೇಔಟ್ ತಾಜ್ ಪೀರ್ ಲೇಔಟ್, ಸಿದ್ದಾರ್ಥ ಬಡಾವಣೆ, ಕಾವಡಿಗರಹಟ್ಟಿ, ದವಳಗಿರಿ 3ನೇ ಹಂತ , ಅರವಿಂದ ಗಾರ್ಮೆಂಟ್ಸ್, ಆಜಾದ್ ಫ್ಲೋರ್‍ಮಿಲ್, ರೈಲ್ವೇ ನಿಲ್ದಾಣ, ತಮಟಕಲ್ಲು ರಸ್ತೆ, ಗುಡ್ಡದರಂಗವ್ವನಹಳ್ಳಿ, ಚಿಕ್ಕಗೊಂಡನಹಳ್ಳಿ, ಮಾಡನಾಯಕನಹಳ್ಳಿ, ವಿದ್ಯಾನಗರ, ಎಸ್.ಆರ್ ಲೇಔಟ್ , ಮುರುಘಾ ಮಠ, ಮಾದಾರ ಚೆನ್ನಯ್ಯ ಮಠ, ಮುರುಘರಾಜೇಂದ್ರ ನಗರ, ಮಠದ ಕುರುಬರಹಟ್ಟಿ, ಜೆ.ಎಮ್.ಐ.ಟಿ ಕ್ಯಾಂಪಸ್, ವಿಶ್ವೇಶ್ವರಯ್ಯ ಬಡಾವಣೆ, ಮರುಳ ಸಿದೇಶ್ವರ ಬಡಾವಣೆ, ಶಿವ ಲೇಔಟ್, ನಿಸರ್ಗ ಬಡಾವಣೆ, ತರಳುಬಾಳ ನಗರ, ಗಾಂಧಿ ವೃತ್ತ, ಚಿಕ್ಕಪೇಟೆ, ತ.ರಾ.ಸು ರಂಗ ಮಂದಿರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

BESCOM Update Chitradurga Power Cut Karnataka News Kannada ಚಿತ್ರದುರ್ಗ ವಿದ್ಯುತ್ ವ್ಯತ್ಯಯ ಬೆಸ್ಕಾಂ ಚಿತ್ರದುರ್ಗ ಮೇ 5 ವಿದ್ಯುತ್ ಅಡಚಣೆ.
Follow on Facebook Follow on Instagram
Share. Facebook Twitter WhatsApp Telegram
Previous Articleತಮಿಳುನಾಡು ಚುನಾವಣೆಯಲ್ಲಿ ವಿಜಯ್ ‘ಟಿವಿಕೆ’ ಅಲೆ: ದಳಪತಿಯನ್ನು ಗೆಲುವಿನತ್ತ ನಡಸಿದ ಆ 7 ಪ್ರಮುಖ ಗ್ಯಾರಂಟಿಗಳು ಇಲ್ಲಿವೆ!
Next Article ಸಿದ್ದರಾಮಯ್ಯ ನಾಯಕತ್ವಕ್ಕೆ ಸಿಕ್ಕ ಜಯವಿದು: ಉಪಚುನಾವಣೆ ಗೆಲುವಿನ ಬಗ್ಗೆ ಎಚ್.ಆಂಜನೇಯ ಹರ್ಷ
Times Of Bayaluseeme Staff
  • Website

Related Posts

ಸಿದ್ದರಾಮಯ್ಯ ನಾಯಕತ್ವಕ್ಕೆ ಸಿಕ್ಕ ಜಯವಿದು: ಉಪಚುನಾವಣೆ ಗೆಲುವಿನ ಬಗ್ಗೆ ಎಚ್.ಆಂಜನೇಯ ಹರ್ಷ

May 4, 2026

ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಅಗತ್ಯ: ಎಚ್‌.ಎಸ್‌.ರಾಘವೇಂದ್ರ ಸಲಹೆ

May 3, 2026

ಚಿತ್ರದುರ್ಗದಲ್ಲಿ ಭೀಕರ ಹತ್ಯೆ: ಮನೆಗೆ ನುಗ್ಗಿ ವ್ಯಕ್ತಿ ಕೊಲೆ

May 3, 2026
Add A Comment
Leave A Reply Cancel Reply

Advertisement
Latest Posts

ಸಿದ್ದರಾಮಯ್ಯ ನಾಯಕತ್ವಕ್ಕೆ ಸಿಕ್ಕ ಜಯವಿದು: ಉಪಚುನಾವಣೆ ಗೆಲುವಿನ ಬಗ್ಗೆ ಎಚ್.ಆಂಜನೇಯ ಹರ್ಷ

ಚಿತ್ರದುರ್ಗ: ಮೇ 05ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ‘ಟಿವಿಕೆ’ ಅಲೆ: ದಳಪತಿಯನ್ನು ಗೆಲುವಿನತ್ತ ನಡಸಿದ ಆ 7 ಪ್ರಮುಖ ಗ್ಯಾರಂಟಿಗಳು ಇಲ್ಲಿವೆ!

ಸೀಬೆ ಎಲೆ: ಕೇವಲ ಹಣ್ಣಷ್ಟೇ ಅಲ್ಲ, ಇದರ ಎಲೆಯೂ ಅಪ್ಪಟ ಔಷಧದ ಗಣಿ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.