Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಚಿತ್ರದುರ್ಗ: ಜೂನ್ 5 ರಂದು ನಗರದ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗ: ಜೂನ್ 5 ರಂದು ನಗರದ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಚಿತ್ರದುರ್ಗ

ಚಿತ್ರದುರ್ಗ: ಜೂನ್ 5 ರಂದು ನಗರದ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Times Of Bayaluseeme StaffBy Times Of Bayaluseeme StaffJune 4, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
chitradurga-bescom-power-cut
Share
WhatsApp Twitter Facebook Telegram

ಚಿತ್ರದುರ್ಗ: ಚಿತ್ರದುರ್ಗ ನಗರ ಉಪವಿಭಾಗ ಘಟಕ-1 ವ್ಯಾಪ್ತಿಯಲ್ಲಿ ಬರುವ ಎಫ್-12 ಜೆಸಿಆರ್ ಮಾರ್ಗದಲ್ಲಿ ಇರುವ 11 ಕೆ.ವಿ ಮಾರ್ಗ ಹಾಗೂ ಎಫ್-21 ತರಾಸು ಮಾರ್ಗದಲ್ಲಿ ಇರುವ 11 ಕೆ ವಿ ಮಾರ್ಗವನ್ನು ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಇದೇ ಜೂನ್ 05ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-12 ಜೆಸಿಆರ್ ಮಾರ್ಗದ ಜೆ.ಸಿ.ಆರ್ ಬಡಾವಣೆ, ಮಾರುತಿ ನಗರ, ದರ್ಜಿ ಕಾಲೋನಿ, ಹಿಮ್ಮತ್ ನಗರ, ಅಜಾದ್ ನಗರ, ಹೊರಪೇಟೆ, ಗೋಪಾಲಪುರ ಮುಖ್ಯ ರಸ್ತೆ, ಪ್ರಸನ್ನ ಟಾಕೀಸ್ ಮುಖ್ಯ ರಸ್ತೆ, ರಾಮದಾದ ಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-21 ತರಾಸು ಮಾರ್ಗದ ಲಕ್ಷ್ಮೀ ಬಜಾರ್, ಚಿಕ್ಕಪೇಟೆ, ಗಾಂಧಿ ವೃತ್ತ, ಎಸ್‍ಬಿಎಂ ಸರ್ಕಲ್, ವಾಸವಿ ಶಾಲೆ, ಬಾಲಕಿಯರ ಪದವಿ ಪೂರ್ವ ಕಾಲೇಜು, ಪ್ರವಾಸಿ ಮಂದಿರ, ತಾಲ್ಲೂಕು ಕಚೇರಿ, ವಾಲ್ಮೀಕಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

BESCOM Chitradurga Chitradurga Power Cut JCR extension power outage ಚಿತ್ರದುರ್ಗ ವಿದ್ಯುತ್ ವ್ಯತ್ಯಯ ಚಿತ್ರದುರ್ಗ ಸುದ್ದಿ ಜೂನ್ 5 ಕರೆಂಟ್ ಕಟ್ ಬೆಸ್ಕಾಂ ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ
Next Article ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ
Times Of Bayaluseeme Staff
  • Website

Related Posts

ಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ

June 4, 2026

ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

June 3, 2026

ಸೇವಾಸಿಂಧು ಫೋರ್ಟಲ್ ಮೂಲಕ ವಿದ್ಯಾರ್ಥಿ ಬಸ್ ಪಾಸ್‍ಗೆ ಅರ್ಜಿ ಆಹ್ವಾನ

May 31, 2026
Add A Comment
Leave A Reply Cancel Reply

Advertisement
Latest Posts

ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಚಿತ್ರದುರ್ಗ: ಜೂನ್ 5 ರಂದು ನಗರದ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಿ.ಕೆ.ಹರಿಪ್ರಸಾದ್ ಕೈಗೆ ಕೆಪಿಸಿಸಿ ಸಾರಥ್ಯ: ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಎಂದ ಮಾಜಿ ಸಚಿವ ಎಚ್.ಆಂಜನೇಯ

“ನಾನು ಸಿಎಂ ಆದ್ರೆ…” – ಪತ್ರಕರ್ತನ ಕನಸಿನಲ್ಲಿ ಡಿಕೆ ಶಿವಕುಮಾರ್ ಬಿಚ್ಚಿಟ್ಟ ರಾಜಕೀಯ ಸತ್ಯಗಳು!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.