ಚಿತ್ರದುರ್ಗ: ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸೇವಾ ಪಾಕ್ಷಿಕ ಅಭಿಯಾನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ
ಆಧಾರಿತ ಪ್ರದರ್ಶನವನ್ನು ಸೆಪ್ಟೆಂಬರ್ 23ರಂದು ಬೆಳಿಗ್ಗೆ 9.30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಪ್ರದರ್ಶನವನ್ನು ಸಂಸದ ಗೋವಿಂದ ಕಾರಜೋಳ ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಎಸ್ ಕೆ ಬಸವರಾಜನ್ ಹಾಗೂ ನೇರಲಗುಂಟೆ ತಿಪ್ಪೇಸ್ವಾಮಿ ಜಿಲ್ಲಾ ಅಧ್ಯಕ್ಷ ಕೆ.ಟಿ.ಕುಮಾರ ಸ್ವಾಮಿ, ಮುಖಂಡರಾದ ಲಿಂಗಮೂರ್ತಿ ಹಾಗೂ ಜಿಲ್ಲಾ ಪದಾಧಿಕಾರಿಗಳು ಮಂಡಲದ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿ ಹಾಗೂ ಮೋರ್ಚಾ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







