ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಅಂತಿಮ ಹಂತದ ಸಕಲ ಸಿದ್ಧತೆ ಭರದಿಂದ ಸಾಗಿದ್ದು, ಸಿದ್ಧವಾಗುತ್ತಿರುವ ಗಣಪನ ಬೃಹತ್ ಮಂಟಪ ಹಾಗೂ ಸಿದ್ಧತೆಯನ್ನು ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಪರಿಶೀಲಿಸಿದರು.ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪಿಸುತ್ತಿರುವ ನಾಳೆ
ಚಿತ್ರದುರ್ಗದ ಜೈನ ಧಾಮದಲ್ಲಿ ಪ್ರತಿಷ್ಠಾಪನೆ ಆಗಲಿದೆ. ಸ್ವಾಮೀಜಿ ವೀಕ್ಷಣೆ ವೇಳೆ ಭಜರಂಗದಳದ ಪ್ರಭಂಜನ್, ಗಣಪತಿ ಸಮಿತಿ ಅದ್ಯಕ್ಷ ಶರಣ್ ಸಾಥ್ ನೀಡಿದರು.ಹಿಂದೂ ಮಹಾಗಣಪತಿ ಮಂಟಪ ವೀಕ್ಷಿಸಿದ ಬಳಿ ಮಾದಾರ ಚನ್ನಯ್ಯ ಶ್ರೀಗಳು ಮಾತನಾಡಿ, ಗಣಪತಿ ಉತ್ಸವಗಳಲ್ಲಿ ಡಿಜೆ ಬಳಕೆಗೆ ರಾಜ್ಯ ಸರ್ಕಾರದಿಂದ ನಿರ್ಬಂಧ ವಿಚಾರರಾಜ್ಯ ಸರ್ಕಾರ ಡಿಜೆ ನಿರ್ಭಂಧಿಸಿದೆ ಎಂದು ತಿಳಿದಿದೆ.ಪೊಲೀಸ್ ಇಲಾಖೆಯಿಂದ ಈಗಾಗಲೇ ನಮಗೆ ತಿಳಿದಿದೆ.ನಾಳೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗಣಪತಿ ಪ್ರತಿಷ್ಠಾಪನೆ ಬಳಿಕ ಸರ್ಕಾರಕ್ಕೆ ಮನವಿ ಮಾಡಲು ಚಿಂತನೆ ನಡೆಸಿದ್ದೇವೆ.ಸರ್ಕಾರ ಯಾವ ರೀತಿ ನಿರ್ಧಾರ ಕೈಗೊಳ್ಳಲಿದೆ ಕಾದು ನೋಡೋಣ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







