ಕಾಂಗ್ರೆಸ್ ಮುಖಂಡನ ಶವ ಪತ್ತೆ; ಮೂರು ದಿನದಿಂದ ನಾಪತ್ತೆ

ಕಾಂಗ್ರೆಸ್ ಮುಖಂಡನ ಶವ ಪತ್ತೆ; ಮೂರು ದಿನದಿಂದ ನಾಪತ್ತೆ ಚಿತ್ರದುರ್ಗ: ನಗರದ ಹೊರವಲಯದಲ್ಲಿ ಕಾಂಗ್ರೆಸ್ ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಮೃತ ಶಿವಲಿಂಗಪ್ಪ ಅವರು ರಸಗೊಬ್ಬರ ಅಂಗಡಿ ನಡೆಸುತ್ತಿದ್ದು, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಶವದ ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಇದು ಸಹಜ ಸಾವು ಅಲ್ಲ, ಕೊಲೆ ಆಗಿರಬಹುದೆಂಬ ಶಂಕೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ವ್ಯಕ್ತವಾಗಿದೆ. … Continue reading ಕಾಂಗ್ರೆಸ್ ಮುಖಂಡನ ಶವ ಪತ್ತೆ; ಮೂರು ದಿನದಿಂದ ನಾಪತ್ತೆ