ದಾವಣಗೆರೆ: ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ ಯಾತ್ರೆಗೆ ಚಾಲನೆ ನೀಡಲಾಯಿತು.ಗುರುವಾರ ಬೆಳಗ್ಗೆ ನಗರದ ಜಯದೇವ ವೃತ್ತದಿಂದ ಯಾತ್ರೆ ಆರಂಭ ಮಾಡಿದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಸುಮಾರು 50ಕ್ಕೂ ಅಧಿಕ ಕಾರು ಹಾಗೂ ಎರಡು ಬಸ್ ಗಳಲ್ಲಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು. ಉಜಿರೆಯಲ್ಲಿ ಎಲ್ಲಾ ವಾಹನಗಳು ಒಟ್ಟಿಗೆ ಸೇರಿ ಅಲ್ಲಿಂದ ಮೆರವಣಿಗೆ ಮೂಲಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ವಿರೇಂದ್ರ ಹೆಗಡೆ ಅವರನ್ನ ಭೇಟಿ ಮಾಡಿ ನಿಮ್ಮೊಂದಿಗೆ ನಾವಿದ್ದೇವೆಂದು ಸಂದೇಶ ನೀಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







