Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಚಿತ್ರದುರ್ಗ

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 10, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
WhatsApp Twitter Facebook Telegram

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿ ಮ್ಯಾಪಿಂಗ್: ಮಾರ್ಚ್ 20ರ ಗಡುವು

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪ್ರಗತಿಯಲ್ಲಿದೆ. 2025ರ ಸೆಪ್ಟೆಂಬರ್ ಮಾಹೆಯಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.50 ರಿಂದ 80ರಷ್ಟು ಪೂರ್ಣಗೊಳಿಸಿದ್ದು, ಇನ್ನೂ ಬಾಕಿ ಇರುವ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು.

ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

chitradurga Dc office karanataka ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ
Next Article ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

March 10, 2026

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

March 10, 2026

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

March 7, 2026
Add A Comment
Leave A Reply Cancel Reply

Advertisement
Demo
Latest Posts

ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಟಿ20 ವಿಶ್ವಕಪ್ ಗೆದ್ದ ನಾಯಕ ಸೂರ್ಯ ಉಡುಪಿ ಅಳಿಯ ತಂಡದ ಗೆಲುವಿಗೆ ಹರಕೆ ಹೊತ್ತಿದ್ದ ಪತ್ನಿ ದೇವಿಶಾ

ಪೊಲೀಸರು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.