Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಮನುಷ್ಯತ್ವ ಮೆರೆದ ಮಂಗ: ಆಹಾರ ಹಾಕುತ್ತಿದ್ದ ವೃದ್ದೆಯ ಶವ ತಬ್ಬಿಕೊಂಡು ಮರುಗಿದ ಮನಕಲಕುವ ಘಟನೆ

ಇಂದಿನ ಚಿನ್ನ ಮತ್ತು ಬೆಳ್ಳಿ ದರ (India – 01 ಏಪ್ರಿಲ್ 2026)

ಎ.ಎಚ್.ಭಾನುಮೂರ್ತಿ ನಿಧನ 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಎ.ಎಚ್.ಭಾನುಮೂರ್ತಿ ನಿಧನ 
ಜಿಲ್ಲಾ ಸುದ್ದಿ

ಎ.ಎಚ್.ಭಾನುಮೂರ್ತಿ ನಿಧನ 

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 1, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಎ.ಎಚ್.ಭಾನುಮೂರ್ತಿ ನಿಧನ

ಹೊಳಲ್ಕೆರೆ: ತಾಲ್ಲೂಕಿನ ಆಡುನೂರು ಗ್ರಾಮದ ನಿವಾಸಿ, ವಾಣಿಜ್ಯ ತೆರಿಗೆ ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಹಾಗೂ ಮಾದಿಗ ಸಮುದಾಯದ ಒಳ ಮೀಸಲಾತಿ ಹೋರಾಟಗಾರರಾದ ಎ.ಎಚ್. ಭಾನುಮೂರ್ತಿ ಬುಧವಾರ ನಿಧನರಾಗಿದ್ದಾರೆ.

ಅನಾರೋಗ್ಯ ನಿಮಿತ್ತ ಕಳೆದ ಹತ್ತು ತಿಂಗಳಿಂದ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರಿಗೆ ಪತ್ನಿ , ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ಮೃತರ ಅಂತಿಮ ಸಂಸ್ಕಾರವನ್ನು ಆಡುನೂರು ಗ್ರಾಮದಲ್ಲಿ ದಿನಾಂಕ ಇಂದು ಮಧ್ಯಾಹ್ನ 3:30 ಗಂಟೆಗೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿರುವ ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ,ಕುಟುಂಬಸ್ಥರಿಗೆ ಮೃತರ ಅಗಲಿಕೆ ದುಃಖ ಭರಿಸುವ ಶಕ್ತಿಯನ್ನು ಬಸವಾದಿ ಶರಣರು ಕಾರುಣಿಸಲೆಂದು ಮಾಜಿ ಸಚಿವ ಎಚ್.ಆಂಜನೇಯ ಪ್ರಾರ್ಥಿಸಿದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 
Next Article ಇಂದಿನ ಚಿನ್ನ ಮತ್ತು ಬೆಳ್ಳಿ ದರ (India – 01 ಏಪ್ರಿಲ್ 2026)
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

April 1, 2026

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

April 1, 2026

ಡಿಜಿಟಲ್ ಜಗತ್ತು ಅವಕಾಶಗಳ ಮಹಾಸಾಗರ; ಬಳಕೆಯಲ್ಲಿ ಇರಲಿ ಎಚ್ಚರ

April 1, 2026
Add A Comment
Leave A Reply Cancel Reply

Advertisement
Latest Posts

ಮನುಷ್ಯತ್ವ ಮೆರೆದ ಮಂಗ: ಆಹಾರ ಹಾಕುತ್ತಿದ್ದ ವೃದ್ದೆಯ ಶವ ತಬ್ಬಿಕೊಂಡು ಮರುಗಿದ ಮನಕಲಕುವ ಘಟನೆ

ಇಂದಿನ ಚಿನ್ನ ಮತ್ತು ಬೆಳ್ಳಿ ದರ (India – 01 ಏಪ್ರಿಲ್ 2026)

ಎ.ಎಚ್.ಭಾನುಮೂರ್ತಿ ನಿಧನ 

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.