ಹೆಚ್.ಎಂ ಬಾಲಕೃಷ್ಣ, ನಿವೃತ್ತ ಮುಖ್ಯೋಪಾಧ್ಯಾಯರು ಇವರು ಇಂದು ಮುಂಜಾನೆ 1 ಗಂಟೆಗೆ ದೈವಾಧೀನರಾಗಿದ್ದಾರೆ. ಮೂವರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಹೆಚ್.ಎಂ ಬಾಲಕೃಷ್ಣ ಅವರ ಅಂತಿಮ ದರ್ಶನಕ್ಕೆ ಸಾದಿಕ್ ನಗರದ ನೀರಿನ ಟ್ಯಾಂಕ್ ಹತ್ತಿರ ನಂ.156. ಶ್ರೀ ಗಣಪ ನಿಲಯ KHBಚಿತ್ರದುರ್ಗ ಮಧ್ಯಾಹ್ನ 2 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ.ಇಂದು ಸಂಜೆ 3 ಗಂಟೆಗೆ ಜೆ.ಎನ್ ಕೋಟೆಯಲ್ಲಿರುವ ಜಮೀನಿನಲ್ಲಿ ಅಂತಿಮ ಸಂಸ್ಕಾರ ನಡೆಯುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಬಾಲಕೃಷ್ಣ ಅವರ ನಿಧನಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಮಾಜಿ ಸಚಿವ ಹೆಚ್. ಆಂಜೆನೇಯ ಮಾಜಿ ಸಂಸದ ಬಿ. ಏನ್. ಚಂದ್ರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







