Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

15/06/2026 ರ ನಿತ್ಯ ಭವಿಷ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ರಾಜ್ಯ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Times Of Bayaluseeme StaffBy Times Of Bayaluseeme StaffApril 12, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅಬ್ದುಲ್ ಜಬ್ಬಾರ್ ಅವರ ಫೋಟೋ - ಅಲ್ಪಸಂಖ್ಯಾತ ವಿಭಾಗದ ರಾಜೀನಾಮೆ ಕುರಿತ ಸುದ್ದಿ.
Share
WhatsApp Twitter Facebook Telegram

ಬೆಂಗಳೂರು, ಏ. 12: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ.

 

“ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

Abdul Jabbar Resignation DK Shivakumar Karnataka Politics. KPCC Minority Cell ಅಬ್ದುಲ್ ಜಬ್ಬಾರ್ ರಾಜೀನಾಮೆ ಕರ್ನಾಟಕ ರಾಜಕೀಯ ಕಾಂಗ್ರೆಸ್ ಸಮಿತಿ ವಿಸರ್ಜನೆ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ಡಿ.ಕೆ. ಶಿವಕುಮಾರ್
Follow on Facebook Follow on Instagram
Share. Facebook Twitter WhatsApp Telegram
Previous Articleಗಾನ ಕೋಗಿಲೆ ಆಶಾ ಭೋಂಸ್ಲೆ ಇನ್ನಿಲ್ಲ: 92ನೇ ವಯಸ್ಸಿನಲ್ಲಿ ಸಂಗೀತ ಸಾಮ್ರಾಜ್ಞಿ ವಿಧಿವಶ
Next Article ಯುವ ಮನಸ್ಸಿನ ಚಿಂತನೆಗಳಿಗೆ ವೇದಿಕೆ ಕಲ್ಪಿಸಿದೆ ‘ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ’
Times Of Bayaluseeme Staff
  • Website

Related Posts

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

June 14, 2026

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

June 14, 2026

ಗ್ಯಾರಂಟಿ ಯೋಜನೆಗಳ ಮರು ಪರಿಶೀಲನೆ, ನಕಲಿ ಫೈನಾನ್ಸ್ ಹಾಗೂ ಡ್ರಗ್ಸ್ ಜಾಲ ನಿಗ್ರಹಕ್ಕೆ ಸಿಎಂ ದಿಕ್ಸೂಚಿ

June 14, 2026
Add A Comment
Leave A Reply Cancel Reply

Advertisement
Latest Posts

15/06/2026 ರ ನಿತ್ಯ ಭವಿಷ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

ಚಿತ್ರದುರ್ಗದಲ್ಲಿ ಅತಿ ಶೀಘ್ರದಲ್ಲೇ ಹೈಟೆಕ್ ‘ಗುರುಭವನ’ ನಿರ್ಮಾಣಕ್ಕೆ ಭೂಮಿ ಪೂಜೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.