Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಡಿಕೆಶಿ ದುಡಿಮೆಗೆ ಕೂಲಿ ಸಿಗಬೇಕು, ಸಿಎಂ ಆಗಬೇಕು: ಪ್ರಣವಾನಂದ ಶ್ರೀ
ಮುಖಪುಟ

ಡಿಕೆಶಿ ದುಡಿಮೆಗೆ ಕೂಲಿ ಸಿಗಬೇಕು, ಸಿಎಂ ಆಗಬೇಕು: ಪ್ರಣವಾನಂದ ಶ್ರೀ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 22, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಡಿಕೆಶಿ ದುಡಿಮೆಗೆ ಕೂಲಿ ಸಿಗಬೇಕು, ಸಿಎಂ ಆಗಬೇಕು: ಪ್ರಣವಾನಂದ ಶ್ರೀ

: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರು ಕಾಂಗ್ರೆಸ್

ಪಕ್ಷಕ್ಕಾಗಿ ದುಡಿದಿದ್ದು ಅವರಿಗೆ ಕೂಲಿ ಸಿಗಬೇಕು. ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಬಳಿ ಒತ್ತಾಯಿಸುತ್ತೇವೆ ಎಂದು ಬ್ರಹಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಶನಿವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ಒತ್ತಾಯಿಸಿದ ಸ್ವಾಮೀಜಿಗಳ ಮಠಕ್ಕೆ ಬಜೆಟ್‌ನಲ್ಲಿ ನಯಾಪೈಸೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಸಮುದಾಯದ ಯಾವ ಬೇಡಿಕೆಯನ್ನೂ ಸಿದ್ದರಾಮಯ್ಯ ಈಡೇರಿಸಲಿಲ್ಲ, ಹೀಗಾಗಿ ಮೇ ತಿಂಗಳಲ್ಲಿ ವಿವಿಧ ಮಠಾಧೀಶರ ಬೃಹತ್ ಸಭೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಡಿ.ಕೆ.ಶಿವಕುಮಾ‌ರ್ ಅವರ ಸಮಯ ಕೇಳಲು ಬಂದಿದ್ದೆವು. ಸಮಯ ನೀಡಲು ಅವರು ಒಪ್ಪಿದ್ದಾರೆ ಎಂದರು

Follow on Facebook Follow on Instagram
Share. Facebook Twitter WhatsApp Telegram
Previous Articleಸಚಿವ ಸಂಪುಟದಲ್ಲಿ ಅವಕಾಶ ಕೋರಿ ಸಿದ್ದು, ಡಿಕೆಶಿಗೆ ಮನವಿ: ಭರತ್ ರೆಡ್ಡಿ
Next Article ಮೊದಲ-ಎರಡನೇ ಬಾರಿ ಗೆದ್ದವರಿಗೆ ಮಂತ್ರಿಗಿರಿ ನೀಡಿ: ಇನ್ಸಾಲ್ ಆಗ್ರಹ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

March 24, 2026

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ

March 23, 2026

ಪೋಷಕರ ತುರ್ತು ಗಮನಕ್ಕೆ; ಕೇಂದ್ರೀಯ ವಿದ್ಯಾಲಯ ದಾಖಲಾತಿ ಪ್ರಾರಂಭ

March 23, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.