Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ನೀರಾವರಿಗೆ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಡಿಕೆಶಿದಿಲ್ಲಿ ಸಂಸದರ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜ್ಯ

ನೀರಾವರಿಗೆ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಡಿಕೆಶಿದಿಲ್ಲಿ ಸಂಸದರ ಸಭೆಯಲ್ಲಿ ಮಹತ್ವದ ತೀರ್ಮಾನ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 21, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ನೀರಾವರಿಗೆ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಡಿಕೆಶಿದಿಲ್ಲಿ ಸಂಸದರ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು, ಮಾ.21: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದ ಸಹಕಾರ ಪಡೆಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ನಡೆಸಲಾಗಿದ್ದು, ಜನತಾ ದಳ (ಸೆಕ್ಯುಲರ್) ಹೊರತುಪಡಿಸಿ ಉಳಿದ ಪಕ್ಷಗಳ 24 ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಿದರು.

ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ವಿಶ್ಲೇಷಣಾತ್ಮಕ ಚರ್ಚೆ ನಡೆದಿದ್ದು, ಭಾರತೀಯ ಜನತಾ ಪಾರ್ಟಿಯ ಬಹುತೇಕ ಸಂಸದರು ಸಹ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ವಿ. ಸೋಮಣ್ಣ ಹಾಗೂ ಪ್ರಲ್ಹಾದ್ ಜೋಶಿ ದೂರವಾಣಿ ಮೂಲಕ ಸಭೆಯಲ್ಲಿ ಭಾಗಿಯಾದರು ಎಂದು ತಿಳಿಸಿದರು.

ಆಲಮಟ್ಟಿ ಅಣೆಕಟ್ಟು ವಿಚಾರ

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನು ತೊಡಕು ಅಥವಾ ತಡೆಯಾಜ್ಞೆ ಇಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರ ಸ್ವತಂತ್ರ ತೀರ್ಮಾನ ಕೈಗೊಳ್ಳಲಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಸರ್ವಪಕ್ಷ ಸಭೆ ಸಾಧ್ಯತೆ

ಆಲಮಟ್ಟಿ ಸೇರಿದಂತೆ ನೀರಾವರಿ ಯೋಜನೆಗಳ ಕುರಿತು ರಾಜ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯುವ ಕುರಿತು ಚಿಂತನೆ ನಡೆಯುತ್ತಿದೆ ಎಂದರು.

Bengaluru Dheli Dkshivakumar karanataka ಕರ್ನಾಟಕ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleರಿಷಬ್ ಶೆಟ್ಟಿ – ಹೊಂಬಾಳೆ ಫಿಲಂಸ್ ನಡುವೆ ಬಿರುಕು?
Next Article ಹೈಕಮಾಂಡ್‌ಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ರವಾನೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

March 24, 2026

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

March 24, 2026

ಭದ್ರಾದಲ್ಲಿ ಬ್ಲ್ಯಾಕ್‌ ಪ್ಯಾಂಥರ್; ಜತೆಯಾದ ಚುಕ್ಕಿ ಚಿರತೆ

March 24, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.