ವಿದ್ಯುತ್ ವ್ಯತ್ಯಯ; ಬೆಸ್ಕಾಂ
ಚಿತ್ರದುರ್ಗ: ಚಿತ್ರದುರ್ಗದಿಂದ ಅಮೃತಾಪುರ ರೈಲ್ವೇ ನಿಲ್ದಾಣದವರಗೆ ಮಾರ್ಚ್ 22 ರಂದು 66/11 ಕೆ.ವಿ ಹೆಚ್.ಡಿ.ಪುರ, ಗೊಡಬನಾಳ್, ಚಿತ್ರಹಳ್ಳಿ, ಅರಸನಕಘಟ್ಟ ಮತ್ತು ಚಿಕ್ಕಜಾಜೂರು ಮಾರ್ಗಗಳಲ್ಲಿ ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ. ಸದರಿ ಮಾರ್ಗದಲ್ಲಿ ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಚ್.ಡಿ.ಪುರ, ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ಬಿ.ಆರ್.ಗುಡಿ, ಚಾಮುಂಡೇಶ್ವರಿ, ಮಹದೇವನಕಟ್ಟೆ, ದೊಡ್ಡಾಪುರ, ಕಕ್ಕೇರು, ಹೋಸೂರು, ಜುಂಜಪ್ಪ ಮಾರ್ಗ, ಗೊಡಬನಹಾಳ್, ಆನ್ನೆಹಾಳು, ವಜ್ರ ಮಾರ್ಗ, ಈಚಘಟ್ಟ, ಟಿ.ನುಲೆನೂರು, ಬಿ.ಜಿಹಳ್ಳಿ, ಚಿತ್ರಹಳ್ಳಿ, ಮದ್ದೇರು, ಶಿವಗಂಗ, ಲಿಂಗದಹಳ್ಳಿ, ಕೇಶವಪುರ, ದಾಸಯ್ಯನಹಟ್ಟಿ, ಕೊಂಡಾಪುರ, ಆಂನೇಯ ದೇವಸ್ಥಾನ ಪ್ರದೇಶ, ಬಸವೇಶ್ವರ ದೇವಸ್ಥಾನ ಪ್ರದೇಶ, ಮೇಕೇನಹಟ್ಟಿ, ಕಾಟಯ್ಯನಕೆರೆ ಪ್ರದೇಶ, ನರಸಿಂಹಸ್ವಾಮಿ ದೇವಸ್ಥಾನ(ಗರಗ), ಅರಸನಘಟ್ಟ, ಗರಗ ಕಾವಲು, ಸಾದರಹಳ್ಳಿ, ಚಿಕ್ಕಂದವಾಡಿ, ಕರೀಮಟ್ಟಿ, ಚಿಕ್ಕನಕಟ್ಟೆ, ಚಿಕ್ಕಹೆಮ್ಮಿಗನೂರು, ಕೆ.ಎನ್.ಹಳ್ಳಿ, ತನಿಗೆಹಳ್ಳಿ, ಹೆರೇಕಂದವಾಡಿ, ಗುಂಜಿಗನೂರು, ರಂಗವ್ವನಹಳ್ಳಿ, ಬಿ.ದುರ್ಗ, ಐಯನಹಳ್ಳಿ, ಕಡೂರು, ಕೋಟೇಹಾಳು, ಎಸ್.ಹೆಚ್.ಹಳ್ಳಿ, ಚಿಕ್ಕಂದವಾಡಿ, ಚಿಕ್ಕಜಾಜೂರು, ಕವಲಹಟ್ಟಿ, ಹೋಸಹಳ್ಳಿ, ಸಾವೇರಮ್ಮ, ಗುಂಜಿಗನೂರು, ಗಾಲೀಮಾರಮ್ಮ ದೇವಸ್ಥಾನ ಪ್ರದೇಶ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
