ದಾವಣಗೆರೆ: ಸಾಮಾಜಿಕವಾಗಿ ನೊಂದ, ಆರ್ಥಿಕ ಶಕ್ತಿ, ಧ್ವನಿ ಇಲ್ಲದ ಕೆಳಸ್ಥರದ, ಶೋಷಿತ ಸಮುದಾಯಗಳು ಬದಲಾವಣೆ ಕಾಣಲು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸದಿದ್ದರೆ ನಾವೇ ಮೂರ್ಖರಾಗುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು. ನಗರದಲ್ಲಿ ಜಿಲ್ಲಾ, ಛಲವಾದಿ ಮಹಾಸಭಾದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ ದರು. ದೆಹಲಿಯಲ್ಲಿ ಮೊನ್ನೆ ನಡೆದ ಎಐಸಿಸಿ ಸಭೆಯಲ್ಲಿ ಸಿದ್ದರಾಮಯ್ಯರನ್ನು ಎಲ್ಲರೂ ಕೊಂಡಾಡಿದ್ದಾರೆ. ಒಬ್ಬ ಪ್ರಶ್ನೆ ವ್ಯಕ್ತಿಯನ್ನು ಯಾವ ಕಾರಣಕ್ಕೆ ಅಷ್ಟೊಂದು ಕಾರಣಕ್ಕೆ ಅಷ್ಟೊಂದು ಕೊಂಡಾಡಿರಬಹುದೆಂಬ ಮೂಡುತ್ತದೆ. ಇದಕ್ಕೆ ಕಾರಣ, ಸಾಮಾಜಿಕವಾಗಿ ನೊಂದ, ಧ್ವನಿ ಇಲ್ಲದ ಕೆಳ ಸ್ಥರದ, ಶೋಷಿತ ಸಮುದಾಯಗಳ ಬದಲಾವಣೆಗೆ ಅವರು ಪಟ್ಟ ಶ್ರಮ ಎಂದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



