ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಪರಿಶೀಲನೆ ವೇಳೆ ಡಿ.ಕೆ.ಶಿವಕುಮಾರ್ ಅವರ ಚಲಾಯಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಮಾಲೀಕನಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಾಖಲಾಗಿದ್ದ 34 ಪ್ರಕರಣಗಳಲ್ಲಿ 18,500 ರು. ದಂಡವನ್ನು ಪೊಲೀಸರು ಬುಧವಾರ ವಸೂಲಿ ಮಾಡಿದ್ದಾರೆ. ಈ ಸ್ಕೂಟರ್‌ನ ನೋಂದಣಿ ಸಂಖ್ಯೆ ಆಧರಿಸಿ ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ವಿರೋಧ ಪಕ್ಷ ಜೆಡಿಎಸ್ ಸಾಮಾಜಿಕ ಜಾಲ ವಿಭಾಗ ಪರಿಶೀಲಿಸಿದೆ. ಆಗ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಆ ಸ್ಕೂಟರ್‌ನ ಮೇಲೆ 18,500 ರು ದಂಡ ಬಾಕಿ ಇರುವುದು ಗೊತ್ತಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



