Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ
ಚಿತ್ರದುರ್ಗ

ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ

ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು.

ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದ್ದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ. ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

chitradurga karanataka ಎಲೆಕ್ಷನ್ ಕರ್ನಾಟಕ ಚಿತ್ರದುರ್ಗ ಚುನಾವಣೆ
Follow on Facebook Follow on Instagram
Share. Facebook Twitter WhatsApp Telegram
Previous Articleರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು
Next Article ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

February 5, 2026

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.