ಸರ್ಕಾರಕ್ಕೆ 1000 ದಿನ: ನಾಳೆ ಹಾವೇರೀಲಿ ಬೃಹತ್ ಕಾಠ್ಯಕ್ರಮ
6ನೇ ಗ್ಯಾರಂಟಿಯಾಗಿ ‘ಭೂ ಗ್ಯಾರಂಟಿ’ ಜಾರಿ 1.10 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ
ಟೈಮ್ಸ್ ಆಫ್ ಬಯಲುಸೀಮೆ ಹಾವೇರಿ
ರಾಜ್ಯ ಸರ್ಕಾರ 1000 ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಶನಿವಾರ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿಗಳ ಜತೆಗೆ 6ನೇ ಗ್ಯಾರಂಟಿಯಾಗಿ ‘ಭೂ ಗ್ಯಾರಂಟಿ’ ಯೋಜನೆಯಡಿ 1.10 0 ಲಕ್ಷ ಲಕ್ಷ ಬಡವರ ಬಡವರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ.
ನಗರದ ಹೊರವಲಯದ ಅಜ್ಜಯ್ಯನ ಗುಡಿ ಬಳಿ ಸಮಾವೇಶ ನಡೆಯಲಿದ್ದು, ಗುರುವಾರ ಸಮಾವೇಶದ ಸಿದ್ಧತೆಗಳನ್ನು ಸಚಿವಶಿವಾನಂದಪಾಟೀಲಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಂಚ ಗ್ಯಾರಂಟಿಗಳ ಜತೆಗೆ
6ನೇಯದಾಗಿಭೂಗ್ಯಾರಂಟಿನೀಡುತ್ತಿದ್ದೇವೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಪಾರ ಮುತುವರ್ಜಿ ವಹಿಸಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೊಸಪೇಟೆಯಲ್ಲಿ ಮೊದಲ ಸಮಾವೇಶದಲ್ಲಿ ಒಂದು ಲಕ್ಷ ಜನರಿಗೆ ಹಕ್ಕು ಪತ್ರ ವಿತರಿಸಲಾಗಿತ್ತು. ಪ್ರಸ್ತುತ ಹಾವೇರಿಯಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದರು.
ಹಾವೇರಿ ಜಿಲ್ಲೆಯಲ್ಲಿದ್ದಾರೆ. ಅಲ್ಲದೇ ಹಾವೇ 9 ಜಿಲ್ಲೆಗಳ ಪೈಕಿ ಹೆಚ್ಚು ಫಲಾನುಭವಿಗಳು ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಸಮಾವೇಶ ರಿ ಉತ್ತರ ಕರ್ನಾಟಕದ ಹೆಬ್ಬಾಗಿಲು. ಈ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಶಾಸಕರು ಮತ್ತು ಸಂಸದರು ಸಹ ಈ ಸಾಧನೆಯ ಹಿಂದೆ ಶ್ರಮ ವಹಿಸಿದ್ದಾರೆ ಎಂದರು.
