ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಸರಾಸರಿ ಪ್ರಕರಣಗಳು ಹೆಚ್ಚಾಗಿಲ್ಲ, ಈ ಹೆಚ್ಚಾಗಿದೆ. ಅಲ್ಲದೆ, ಕೋವಿಡ್ ಲಸಿಕೆಗೂ ಹೃದಯಾಘಾತ ಪ್ರಕರಣಗಳಿಗೂ ಸಂಬಂಧ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡುವುದು ಬೇಡ. ಬದಲಿಗೆ ವರ್ಷಕ್ಕೊಮ್ಮೆ ಹೃದಯ ತಪಾಸಣೆ ಮಾಡಿಸಿ, ಉತ್ತಮ ಜೀವನ ಶೈಲಿಗೆ ಒತ್ತು ನೀಡಿ ಎಂದರು. ಜಯದೇವ ಆಸ್ಪತ್ರೆಗಳಲ್ಲಿ
ಹೃದ್ರೋಗ ತಜ್ಞ ಡಾ. ಕೆ.ಎಸ್.ರವೀಂದ್ರ ನಾಥ್ ಅವರ ನೇತೃತ್ವದಲ್ಲಿ ವಿಶ್ಲೇಷಣೆ ಯಲ್ಲಿ ಹೃದಯಾಘಾತದ ಕೋವಿಡ್ ಲಸಿಕೆಯೂ ಕಾರಣ ಇರಬ ಹುದೆಂಬ ಸುದ್ದಿಗಳಿಂದಾಗಿ ಜಯದೇವ ಆಸ್ಪತ್ರೆ ಸೇರಿ ಆನೇಕ ಆಸ್ಪತ್ರೆಗಳಲ್ಲಿನ ರೋಗಿ ಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ಸನ್ನಿವೇಶ ಎದುರಾಗುತ್ತಿದೆ ಎಂದರು. ತೆಗೆದುಕೊಳ್ಳುವವರ ಸಂಖ್ಯೆ ಶೇ.31ರಷ್ಟು ಏರಿಕೆಯಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



