Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಎದೆನೋವು: ಸಚಿವ ತಂಗಡಗಿಗೆ ಸೆಂಟ್ 
ರಾಜ್ಯ

ಎದೆನೋವು: ಸಚಿವ ತಂಗಡಗಿಗೆ ಸೆಂಟ್ 

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 26, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಎದೆನೋವು: ಸಚಿವ ತಂಗಡಗಿಗೆ ಸೆಂಟ್

ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದಾಗ ತುಮಕೂರು ಬಳಿ ಎದೆನೋವು ಕಾಣಿಸಿ ಕೊಂಡಿದ್ದರಿಂದ ಸಿದ್ದಗಂಗಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ, ಪಡೆದಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧ ವಾರ ಸ್ಟೆಂಟ್ ಅಳವಡಿ ಸಲಾಗಿದ್ದು ಗುಣಮುಖವಾಗಿದ್ದಾರೆ.

ಪ್ರಾಥಮಿಕ ಚಿಕಿತ್ಸೆಯಲ್ಲಿ ಸಮಸ್ಯೆ ಏನು ಇಲ್ಲ ಎನ್ನಲಾಗಿತ್ತು. ಆದರೆ, ಆಪ್ತರು ಮತ್ತು ಸಂಬಂಧಿಕರು ಒತ್ತಾಯದ ಮೇರೆಗೆ ಬೆಂಗ ಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿ ಸಿದಾಗ ಒಂದು ಬ್ಲಾಕೇಜ್ ಇರುವುದು ಪತ್ತೆ ಯಾಗಿತ್ತು. ಸ್ಟೆಂಟ್ ಅಳವಡಿಸ ಲಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತ ಮುಲಗಳಿಂದ ಮಾಹಿತಿ ದೊರೆತಿದೆ . ಗುರುವಾರದಿಂದ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

Bangalore goverment MLA ಆಸ್ಪತ್ರೆ ಎದೆನೋವು ಸಚಿವ ತಂಗಡಗಿಗೆ ಸೆಂಟ್
Follow on Facebook Follow on Instagram
Share. Facebook Twitter WhatsApp Telegram
Previous Articleದ್ವೇಷಭಾಷಣ ಆರೋಪ: ಯತ್ನಾಳ್ ಅನಂತಕುಮಾ‌ರ್ ವಿರುದ್ಧ ಪ್ರಕರಣ
Next Article ಮೂತ್ರಕೋಶ ತಪಾಸಣೆ ಶಿಬಿರ; ಇದು ಸಂಪೂರ್ಣ ಉಚಿತ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಉದಯ: ಕನ್ನಡಿಗರ ಅಸ್ಮಿತೆ ಮತ್ತು ಪ್ರಾದೇಶಿಕ ಪಕ್ಷದ ಅನಿವಾರ್ಯತೆ

May 7, 2026

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು ವಾಪಸ್.!

May 7, 2026

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ‘ಟಿವಿಕೆ’ ಅಲೆ: ದಳಪತಿಯನ್ನು ಗೆಲುವಿನತ್ತ ನಡಸಿದ ಆ 7 ಪ್ರಮುಖ ಗ್ಯಾರಂಟಿಗಳು ಇಲ್ಲಿವೆ!

May 4, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.