ಚಿತ್ರದುರ್ಗ ಜೂ. 25
ನಗರದ ಪತಂಜಲಿ ಆಸ್ಪತ್ರೆಯ ಸಮೀಪದ ಅಸರ್ ಮೊಹಲ್ಲಾ ನಿವಾಸಿ
ಅಮ್ಜದ್ ಖಾನ್ (58 ವರ್ಷ) ಇಂದು ಬೆಳಿಗ್ಗೆ 6:30ರ ವೇಳೆಗೆ
ಹೃದಯಾಘಾತದಿಂದ ನಿಧನರಾದರು.
ಕೆ.ಎಸ್. ಸಿ.ಎ. ಕ್ರಿಕೆಟ್ ನಲ್ಲಿ ಮಾನ್ಯತೆ ಪಡೆದಿರುವ ಏಕೈಕ ಅಂಪೈರ್ ಆಗಿ
ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ
ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಇಂದು ಸಂಜೆ ನಗರದ ಮೆದೇಹಳ್ಳಿ ರಸ್ತೆಯ
ಖಬರಸ್ಥಾನದಲ್ಲಿ ನೆರವೇರಿಸಲಾಯಿತೆಂದು ಕುಟುಂಬದ ಮೂಲಗಳು
ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



