ಚಿತ್ರದುರ್ಗ : ಐತಿಹಾಸಿಕ ಚಿತ್ರದುರ್ಗದ ಮಧ್ಯ ಭಾಗದಲ್ಲಿರುವ ಭರಮಣ್ಣನಾಯಕನ ಕಾಲದ ಸಂತೆಹೊಂಡದ ತಡೆಗೋಡೆ ಎತ್ತರಿಸಿಮೆಟ್ಟಿಲುಗಳ ಕ್ಲೀನಿಂಗ್‍ಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೂಮಿ ಪೂಜೆ ಸಲ್ಲಿಸಿದರು.ಪೂಜೆ ಸಲ್ಲಿಸಿ ನಂತರ ಮಾತನಾಡಿದ ಶಾಸಕರು ಸಂತೆ ಹೊಂಡಕ್ಕೆ ತನ್ನದೆ ಆದ ಇತಿಹಾಸವಿದೆ. ಇಲ್ಲಿ ಸ್ವಚ್ಚತೆಯನ್ನು ಕಾಪಾಡುವುದು
ಮುಖ್ಯವಾಗಿರುವುದರಿಂದ ಮೆಟ್ಟಿಲುಗಳನ್ನು ಸ್ವಚ್ಚಗೊಳಿಸಿ ಮಿನಿ ಪಾರ್ಕ್ ನಿರ್ಮಿಸಿ ಅಂದ ಹೆಚ್ಚಿಸಲಾಗುವುದೆಂದರು.
ತಮ್ಮ ಹುಟ್ಟು ಹಬ್ಬದ ನಿಮಿತ್ತ ಇದೆ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಕೇಕ್ ಕತ್ತರಿಸಿದರು.
ನಗರಸಭೆ ಮಾಜಿ ಅಧ್ಯಕ್ಷರುಗಳಾದ ಹೆಚ್.ಮಂಜಪ್ಪ, ಮಹಮದ್ ಅಹಮದ್ ಪಾಷ, ಹೆಲ್ತ್ ಇನ್ಸ್‍ಪೆಕ್ಟರ್ ಭಾರತಿ, ದಫೆದಾರ್ನಿಂಗರಾಜ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



