Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ನಿತ್ಯ ಭವಿಷ್ಯ – 03/04/2026

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು
ಜಿಲ್ಲಾ ಸುದ್ದಿ

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 2, 2026Updated:April 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಹೊಳಲ್ಕೆರೆ : ಏಪ್ರಿಲ್ 30 ರೊಳಗೆ ಕೆನಾಲ್‍ನಲ್ಲಿ ಟ್ರಯಲ್ ಆಗಿ ನೀರು ಹರಿಸಬೇಕಾಗಿರುವುದರಿಂದ ಕಾಮಗಾರಿ ಜರೂರಾಗಿ ಮುಗಿಸುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
Share
WhatsApp Twitter Facebook Telegram

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು

ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ನಡೆಯುತ್ತಿರುವ ಕೆನಾಲ್ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಏಪ್ರಿಲ್ 30ರೊಳಗೆ ಟ್ರಯಲ್ ಆಧಾರದಲ್ಲಿ ನೀರು ಹರಿಸುವಂತೆ ಶಾಸಕ ಡಾ. ಎಂ. ಚಂದ್ರಪ್ಪ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಠಿಣ ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು, ಹೆಗಡೆಹಳ್ಳಿ ಮತ್ತು ಹೆಬ್ಬೂರು ಗ್ರಾಮಗಳಲ್ಲಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆ ಈಗ ವೇಗ ಪಡೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಮತ್ತಷ್ಟು ವಿಳಂಬವಾಗಬಾರದು ಎಂದರು.
ಹೆಗಡೆಹಳ್ಳಿ ಬಳಿ ಕೆನಾಲ್ ಮಾರ್ಗದಲ್ಲಿ ಬಂಡೆ ಸಮಸ್ಯೆ ಇದ್ದು, ಅದನ್ನು ತೆರವುಗೊಳಿಸಲು ಅಧಿಕಾರಿಗಳು ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಹತ್ತುದಿಂದ ಹದಿನೈದು ದಿನಗಳಲ್ಲಿ ಕೆಲಸ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗುತ್ತಿಗೆದಾರರಿಗೆ ಪಾವತಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ವೇಗ ಹೆಚ್ಚಿಸಬೇಕು. ಏಪ್ರಿಲ್ ಅಂತ್ಯದೊಳಗೆ ಗೋನೂರುವರೆಗೂ ನೀರು ಟ್ರಯಲ್ ಆಗಿ ಹರಿಯಬೇಕು ಎಂಬುದು ನಮ್ಮ ಗುರಿ ಎಂದು ಹೇಳಿದರು.
ಅಧಿಕಾರಿಗಳ ಕೆಲಸದ ವೇಗವನ್ನು ಮೆಚ್ಚಿದ ಶಾಸಕ, ಎಲ್ಲ ಅಡಚಣೆಗಳ ನಡುವೆಯೂ ಯೋಜನೆ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ರೈತ ಮುಖಂಡರು ಹಾಗೂ ನೂರಾರು ರೈತರು ಉಪಸ್ಥಿತರಿದ್ದು, ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದರು.

TIMES OF BAYALUSEEME

chitradurga karanataka ಏಪ್ರಿಲ್ 30 ಟ್ರಯಲ್ ಡಾ.ಎಂ.ಚಂದ್ರಪ್ಪ ಹೊಳಲ್ಕೆರೆ
Follow on Facebook Follow on Instagram
Share. Facebook Twitter WhatsApp Telegram
Previous Articleಕೇಂದ್ರಿಯ ವಿದ್ಯಾಲಯ: ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ನೇರ ಸಂದರ್ಶನ
Next Article ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 03/04/2026

April 2, 2026

ಆರ್‌ಐಎಂಸಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

April 2, 2026

ಕಾಂಗ್ರೆಸ್ ಮುಖಂಡನ ಶವ ಪತ್ತೆ; ಮೂರು ದಿನದಿಂದ ನಾಪತ್ತೆ

April 2, 2026
Add A Comment
Leave A Reply Cancel Reply

Advertisement
Latest Posts

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ನಿತ್ಯ ಭವಿಷ್ಯ – 03/04/2026

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.