ಚಿತ್ರದುರ್ಗ:ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ಗೌರಸಂದ್ರ ಮಾರಮ್ಮ ದೇವಿ ಜಾತ್ರಾ ಮಹೋತ್ಸವವನ್ನು ದಿನಾಂಕ:05-09-2025 ರಿಂದ11-09-2025 ರವರೆಗೆ ಪ್ರತಿ ವರ್ಷದ ಪದ್ದತಿಯಂತೆ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಗೌರಸಂದ್ರ ಮಾರಮ್ಮ ದೇವಸ್ಥಾನಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಈ.ಚಂದ್ರಶೇಖರ್ ಕಾರ್ಯದರ್ಶಿ ಓ.ಬಿ.ಬಸವರಾಜಪ್ಪ, ಅರ್ಚಕರಾದ ಟಿ.ಚಂದ್ರಪ್ಪ ಹಾಗೂಕಾರ್ಯಕಾರಿ ಸದಸ್ಯರು ತಿಳಿಸಿದ್ದಾರೆ.ದಿನಾಂಕ: 05-09-2025 ನೇ ಶುಕ್ರವಾರ ರಾತ್ರಿ 7.30 ಗಂಟೆಗೆ "ಮಂದಲಿಂಗಿತ್ತಿ" ಹಾಗೂ ಭಕ್ತಾಧಿಕಾರಿಗಳಿಗೆ ಅನ್ನಸಂತರ್ಪಣೆಏರ್ಪಾಡಿಸಲಾಗುವುದು. ದಿನಾಂಕ:08-09-2025 ನೇ ಸೋಮವಾರ ರಾತ್ರಿ 11.00 ಗಂಟೆಗೆ "ಹೊಳೆಪೂಜೆ" ದಿನಾಂಕ:09-09-2025ನೇ ಮಂಗಳವಾರ ಬೆಳಗ್ಗೆ 6.00 ರಿಂದ ರಾತ್ರಿ 9.00 ರವರೆಗೆ " ಹಿಟ್ಟಿನ ಆರತಿ ಮತ್ತು ಬೇವಿನ ಸೀರೆ" ದಿನಾಂಕ:10-09-2025ನೇ ಬುಧವಾರ ರಾತ್ರಿ 8.00 ಗಂಟೆಗೆ "ಅಗ್ನಿಕುಂಡ" ದಿನಾಂಕ:11-09-2025 ನೇ ಗುರುವಾರ ಬೆಳಗ್ಗೆ 10.00 ಗಂಟೆಗೆ "ಓಕಳಿಮತ್ತು ಮುರುಘರಾಜೇಂದ್ರ ಮಠಕ್ಕೆ ಮತ್ತು ಭಕ್ತಾಧಿಗಳ ಮನೆಗಳಲ್ಲಿ ಪೂಜೆ ಸಲ್ಲಿಸಲಾಗುವುದು.ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾಮಹೋತ್ಸವಹೆಚ್ಚಿನಸಂಖ್ಯೆಯಲ್ಲಿಭಕ್ತಾಧಿಗಳುಭಾಗವಹಿಸಿ,ದೇವಿಯಕೃಪೆಗೆಪಾತ್ರರಾಗಬೇಕೆಂದು ಶ್ರೀ ಗೌರಸಂದ್ರ ಮಾರಮ್ಮ ದೇವಸ್ಥಾನ ಕಾರ್ಯಕಾರಿ ಸಮಿತಿಯ ಕಾರ್ಯಕಾರಿ ಸದಸ್ಯರು ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







