Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಗೃಹ ಸಚಿವರ ಆಪ್ತನ ಮೇಲೆ ಅಟ್ಯಾಕ್​; ಗೋವಾ ಗ್ಯಾಂಗ್ ಶಂಕೆ
ರಾಜ್ಯ

ಗೃಹ ಸಚಿವರ ಆಪ್ತನ ಮೇಲೆ ಅಟ್ಯಾಕ್​; ಗೋವಾ ಗ್ಯಾಂಗ್ ಶಂಕೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 25, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಗೃಹ ಸಚಿವರ ಆಪ್ತನ ಮೇಲೆ ಅಟ್ಯಾಕ್​; ಗೋವಾ ಗ್ಯಾಂಗ್ ಶಂಕೆ

ಅಂಕೋಲಾ: ಗೃಹ ಸಚಿವರ ಆಪ್ತ ಗೋಪಾಲಕೃಷ್ಣ ನಾಯಕ್ ಮೇಲೆ ದುಷ್ಕರ್ಮಿಗಳ ಗುಂಪು ಅಟ್ಯಾಕ್​ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ನಡೆದಿದೆ.

ಚಾಕುವಿನಿಂದ ಹೊಟ್ಟೆ ಮತ್ತು ತಲೆಗೆ ಚಾಕು ಇರಿದು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಅವರ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿಗೂ ಚಾಕು ಇರಿತವಾಗಿದೆ.

ಗೋವಾ ನೋಂದಣಿಯ ಕಾರ್‌ನಲ್ಲಿ ಬಂದ ಆರು ಅಪರಿಚಿತರು ಗೋಪಾಲಕೃಷ್ಣ ನಾಯಕ್ ಅವರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಕೋರರು ಚಾಕು ಬಳಸಿ ಹೊಟ್ಟೆ ಮತ್ತು ತಲೆಗೆ ಇರಿದಿದ್ದಾರೆ. ಗಾಯಗಳು ತೀವ್ರವಾಗಿರುವುದರಿಂದ ಗೋಪಾಲಕೃಷ್ಣ ನಾಯಕ್ ಅವರನ್ನು ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಜೊತೆಗಿದ್ದ ವ್ಯಕ್ತಿಗೂ ಚಾಕು ಇರಿತವಾಗಿದ್ದು, ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ತಕ್ಷಣ ತಲುಪಿದ ಅಂಕೋಲಾ ಪೊಲೀಸರು ಘಟನೆಯ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದೀಪನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಬೆನ್ನಟ್ಟಿದ್ದಾರೆ.

homeminister karanataka ಕರ್ನಾಟಕ ಗೃಹ ಸಚಿವ ಗೋವಾ ಗ್ಯಾಂಗ್ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleಬೆಳ್ಳಿ-ಬಂಗಾರದ ದರದಲ್ಲಿ ಏರಿಳಿತ: ಇಂದಿನ ಮಾರುಕಟ್ಟೆ ದರ ಇಲ್ಲಿದೆ
Next Article ಬಂದ್ರು ನಿಂತ್ರು ಹೋದರು ; ಇಂದಿರಾ ಕಾಂಪ್ಲೆಕ್ಸ್ ನೆಲಸಮಕ್ಕೆ ಇಟ್ಟಿದ್ದ ಮೂರ್ತ ಈಗಲೂ ಮಿಸ್.
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು ವಾಪಸ್.!

May 7, 2026

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಕನ್ನಡಿಗ ಶರತ್ ಆರ್. ಅಶೋಕ್ ಭಾಗಿ

May 4, 2026

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ -ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ

May 2, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.