Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

13/06/2026 ರ ನಿತ್ಯ ಭವಿಷ್ಯ

ಭದ್ರತಾ ಮೂಲಸೌಕರ್ಯ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್: ಅಮಿತ್ ಶಾ ಅವರಿಗೆ ಪ್ರಸ್ತಾವನೆ ಸಲ್ಲಿಕೆ

12/06/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ದೇಶ-ವಿದೇಶ»ಆರ್‌ಐಎಂಸಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ
ದೇಶ-ವಿದೇಶ

ಆರ್‌ಐಎಂಸಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
https://rimc.edu.in/rimc-index.aspx
Share
WhatsApp Twitter Facebook Telegram

ಆರ್‌ಐಎಂಸಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

ಡೆಹರಾಡೂನ್‌ನ ರಾಷ್ಟ್ರಿಯ ಮಿಲಟರಿ ಕಾಲೇಜು (ಆರ್‌ಐಎಂಸಿ)ಯ 2027ರ ಜನವರಿ ಅಧಿವೇಶನಕ್ಕಾಗಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 5ರಿಂದ 15ರವರೆಗೆ ವಿಸ್ತರಿಸಲಾಗಿದೆ.
11 ವರ್ಷ 6 ತಿಂಗಳು ತುಂಬಿರುವ ಹಾಗೂ 13 ವರ್ಷದೊಳಗಿನ, 02-01-2014ರಿಂದ 01-07-2015ರೊಳಗೆ ಜನಿಸಿರುವ ಬಾಲಕ ಮತ್ತು ಬಾಲಕಿಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಪ್ರವೇಶ ಪರೀಕ್ಷೆ ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು-560025 ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ವಿ. ಹಿರೇಮಠ ತಿಳಿಸಿದ್ದಾರೆ.

 

https://timesofbayaluseeme.com/

karanataka RIMC ಅರ್ಜಿ ಆರ್‌ಐಎಂಸಿ ಚಿತ್ರದುರ್ಗ ವಿಸ್ತರಣೆ
Follow on Facebook Follow on Instagram
Share. Facebook Twitter WhatsApp Telegram
Previous Articleಕಾಂಗ್ರೆಸ್ ಮುಖಂಡನ ಶವ ಪತ್ತೆ; ಮೂರು ದಿನದಿಂದ ನಾಪತ್ತೆ
Next Article ಕೇಂದ್ರಿಯ ವಿದ್ಯಾಲಯ: ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ನೇರ ಸಂದರ್ಶನ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಭದ್ರತಾ ಮೂಲಸೌಕರ್ಯ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್: ಅಮಿತ್ ಶಾ ಅವರಿಗೆ ಪ್ರಸ್ತಾವನೆ ಸಲ್ಲಿಕೆ

June 12, 2026

ಉಜ್ವಲ ಗ್ರಾಹಕರಿಗೆ ಬಿಗ್ ಶಾಕ್: ಇನ್ಮುಂದೆ ವರ್ಷಕ್ಕೆ ಕೇವಲ 4 ಸಿಲಿಂಡರ್‌ಗೆ ಮಾತ್ರ ಸಬ್ಸಿಡಿ!

June 9, 2026

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ? ವಾಹನ ಸವಾರರಿಗೆ ಶಾಕ್ ನೀಡಲು ಸಜ್ಜಾದ ತೈಲ ಕಂಪನಿಗಳು!

May 24, 2026
Add A Comment
Leave A Reply Cancel Reply

Advertisement
Latest Posts

13/06/2026 ರ ನಿತ್ಯ ಭವಿಷ್ಯ

ಭದ್ರತಾ ಮೂಲಸೌಕರ್ಯ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್: ಅಮಿತ್ ಶಾ ಅವರಿಗೆ ಪ್ರಸ್ತಾವನೆ ಸಲ್ಲಿಕೆ

12/06/2026 ರ ನಿತ್ಯ ಭವಿಷ್ಯ

11/06/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.