ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು ದಿನದಲ್ಲಿ 9 ರಿಂದ 10 ಗಂಟೆಗಳಿಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ‘ಪ್ಲೆಕ್ಸಿ ಅವರ್’ ಪ್ರಸ್ತಾವನೆ ಅಳವಡಿ ಕೆಗೆ ರಾಜ್ಯದ ಯಾವುದೇ ಕೈಗಾರಿಕೆ, ಉದ್ಯಮಗಳು ತಮ್ಮ ಕಾರ್ಮಿಕರು, ಕಾರ್ಮಿಕ ಸಂಘಟನೆಯ ಸಮ್ಮತಿಯೊಂದಿಗೆ ಮುಂದೆ ಬಂದರೆ ಅನುಮತಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳು ವಿರೋಧಿಸಿದರೆ, ಕೈಗಾರಿಕೆ ಗಳು ಸಹಮತಿಸುತ್ತಿವೆ. ನಾವು ಇದನ್ನು ಸಂಪೂರ್ಣ ವಾಗಿ ವಿರೋಧಿಸಲ್ಲ. ಹಾಗಂತ ಕಣ್ಣು ಮುಚ್ಚಿಕೊಂಡು ಎಲ್ಲೆಡೆ ಜಾರಿಗೊಳಿಸುವುದೂ ಇಲ್ಲ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



