ಬೆಂಗಳೂರು, ಮೇ 21: ಭಾರತೀಯ ವಿದೇಶಿ ಸೇವೆಯ (Indian Foreign Service) ಭಾರತೀಯ ರಾಯಭಾರಿ ಕಛೇರಿಗಳ ಅಧಿಕಾರಿಗಳಾದ ಇಸ್ರೇಲ್ ನವಿಶಾಲ್ ಜ್ಯೋತಿ ದಾಸ್, ಟೆಲ್ ಅವಿವ್, ಬೀಜಿಂಗ್ ನ ಡಾ.ಗೌತಮ್ ಕುಮಾರ್ ಪಾಂಡೆ, ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್ ಕಛೇರಿಯ ಅಜಿತ್ ಜಾನ್ ಜೋಶುವಾ, ಕುವೈತ್ ನ ಮನಸ್ ರಾಜ್ ಪಟೇಲ್ ಮತ್ತು ಬೋಗೋಟ ನ ಡಾ.ವಿನೀತ್‌ಕುಮಾರ್ ಅವರು ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದರು.
ಈ ಸಮಯದಲ್ಲಿ ಮಾನ್ಯ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕದ ಕಾಫಿ ಶ್ರೀಗಂಧದ ಸಾಮಗ್ರಿಗಳು, ಅರಣ್ಯ ಉತ್ಪನ್ನಗಳು ಹಾಗೂ ಕರಕುಶಲ ವಸ್ತುಗಳು ಮುಂತಾದ ಸ್ಥಳೀಯ ಉತ್ಪನ್ನಗಳ ರಪ್ತಿನ ಬಗ್ಗೆ ಚರ್ಚಿಸಿ ವಿದೇಶಗಳಲ್ಲಿ ಉತ್ತಮ ಮಾರುಕಟ್ಟೆ ಒದಗಿಸುವ ಆಶಯವನ್ನು ಸದರಿ ಅಧಿಕಾರಿಗಳು ವ್ಯಕ್ತಪಡಿಸಿದ್ದು ನಮ್ಮ ಸ್ಥಳೀಯ ಉತ್ಪನ್ನಗಳಿಗೆ ವಿದೇಶಗಳಲ್ಲಿ ಉತ್ತಮ ಮಾರುಕಟ್ಟೆ ಅವಕಾಶ ಸಿಗಲಿದೆ ಎಂದು ತಿಳಿಸಿದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



