Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

‘ಹಾರೋ ಹರವೋ ಜಿತೋ’: ಮೊಳಕಾಲ್ಮೂರಿನಲ್ಲಿ ಸಂವಿಧಾನ ಶಿಲ್ಪಿಯ ಜಯಂತೋತ್ಸವ; ಡಾ. ಬಿ. ತಿಪ್ಪೇಸ್ವಾಮಿ ಅವರಿಂದ ರಾಜಕೀಯ ಜಾಗೃತಿಯ ಕರೆ!

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ದಾರಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

28/04/2026 (ಮಂಗಳವಾರ) ರ ನಿತ್ಯ ಭವಿಷ್ಯ 🔮

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಹೆಜ್ಜೆ: 25 ರಂದು ಸದಸ್ಯತ್ವ ಅಭಿಯಾನ
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಹೆಜ್ಜೆ: 25 ರಂದು ಸದಸ್ಯತ್ವ ಅಭಿಯಾನ

Times Of Bayaluseeme StaffBy Times Of Bayaluseeme StaffApril 22, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಚಿತ್ರದುರ್ಗ: ನೆರೆಯ ಆಂಧ್ರ ಪ್ರದೇಶದಲ್ಲಿ ತನ್ನದೇ ಆದ ರಾಜಕೀಯ ಪ್ರಭಾವ ಮೂಡಿಸಿರುವ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾರಥ್ಯದ ‘ಜನಸೇನಾ ಪಕ್ಷ’ ಈಗ ಚಿತ್ರದುರ್ಗದ ಮೂಲಕ ತಳಮಟ್ಟದಿಂದ ಪಕ್ಷ ಸಂಘಟನೆಗೆ ಸಜ್ಜಾಗಿದೆ ಎಂದು ಪಕ್ಷದ ಸದಸ್ಯ ಡಿ.ಬಸವರಾಜ್ (ಬಿ.ಟಿ.ರಾಜ್) ತಿಳಿಸಿದ್ದಾರೆ.

ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಕೋಟೆನಾಡು ಚಿತ್ರದುರ್ಗದ ಮೂಲಕ ಪಕ್ಷವು ರಾಜ್ಯ ಪ್ರವೇಶದ ಅಧಿಕೃತ ಘೋಷಣೆ ಮಾಡುತ್ತಿದ್ದು, ಇದರೊಂದಿಗೆ ಸದಸ್ಯತ್ವ ಅಭಿಯಾನಕ್ಕೂ ಭರ್ಜರಿ ಚಾಲನೆ ನೀಡಲಾಗುತ್ತಿದೆ.

ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್‌ಜಿ ಕನ್ವೆನ್ಶನ್ ಹಾಲ್ ನಲ್ಲಿ ಏಪ್ರಿಲ್ 25 (ಶನಿವಾರ) ರಂದು ಬೆಳಿಗ್ಗೆ 9.30ರಿಂದ ಈ ಮಹತ್ವದ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಆಂಧ್ರ ಪ್ರದೇಶ ವಿಧಾನ ಪರಿಷತ್ ಸದಸ್ಯ ನಾಗಬಾಬು ಹಾಗೂ ಜನಾಸೇನಾ ಪಕ್ಷದ ಆಂಧ್ರ ಪ್ರದೇಶ ಪ್ರಧಾನ ಕಾರ್ಯದರ್ಶಿ ರಾಮ್ ತಲ್ಲೂರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪಕ್ಷದ ಸಂಘಟನೆಗೆ ಬಲ ನೀಡುವ ಪ್ರಮುಖ ಹುದ್ದೆಗಳ ಘೋಷಣೆ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಆಯಾಮಗಳನ್ನು ತರುವ ಪ್ರಯತ್ನಕ್ಕೆ ಚಾಲನೆ ಸಿಗಲಿದೆ. ಜೊತೆಗೆ, ಯುವಜನತೆ ಮತ್ತು ಸಾಮಾನ್ಯ ಜನರನ್ನು ಸೆಳೆಯುವ ಉದ್ದೇಶದಿಂದ ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ ಆರಂಭಗೊಳ್ಳಲಿದೆ.

ಜನಸೇನಾ ಪಕ್ಷವು ಸಾಮಾಜಿಕ ನ್ಯಾಯ, ಪಾರದರ್ಶಕತೆ ಹಾಗೂ ಜನಸಾಮಾನ್ಯರ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದು, ಕರ್ನಾಟಕದಲ್ಲೂ ಜನಪರ ರಾಜಕೀಯದ ಹೊಸ ಪರ್ಯಾಯವನ್ನು ರೂಪಿಸುವ ಸಂಕಲ್ಪ ವ್ಯಕ್ತಪಡಿಸಿದೆ ಎಂದು ಪಕ್ಷದ ಸದಸ್ಯ ಡಿ.ಬಸವರಾಜ್ (ಬಿ.ಟಿ.ರಾಜ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜಕೀಯ ಚಿತ್ರದುರ್ಗ ಜನಸೇನಾ ಅಭಿಯಾನ ಜನಸೇನಾ ಪಕ್ಷ ನಾಗಬಾಬು ಪವನ್ ಕಲ್ಯಾಣ್ ಸದಸ್ಯತ್ವ ಅಭಿಯಾನ 2026.
Follow on Facebook Follow on Instagram
Share. Facebook Twitter WhatsApp Telegram
Previous Articleಪಟಾಕಿ ದುರಂತಕ್ಕೆ ಯಾರು ಹೊಣೆ….ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ?
Next Article ಏರುತ್ತಿರುವ ಉಷ್ಣಾಂಶ : ಬಿಸಿಲಿನಿಂದ ತಪ್ಪಿಸಿಕೊಳ್ಳಲು ಸ್ಕೂಟಿಗೆ ರೂಫ್ ಸಿದ್ದಪಡಿಸಿಕೊಂಡ ಉದ್ಯಮಿ
Times Of Bayaluseeme Staff
  • Website

Related Posts

‘ಹಾರೋ ಹರವೋ ಜಿತೋ’: ಮೊಳಕಾಲ್ಮೂರಿನಲ್ಲಿ ಸಂವಿಧಾನ ಶಿಲ್ಪಿಯ ಜಯಂತೋತ್ಸವ; ಡಾ. ಬಿ. ತಿಪ್ಪೇಸ್ವಾಮಿ ಅವರಿಂದ ರಾಜಕೀಯ ಜಾಗೃತಿಯ ಕರೆ!

April 28, 2026

ಶಿಕ್ಷಕರ ಭಾಷೆ ಸರಳ, ನೇರವಾಗಿರಲಿ ; ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ

April 22, 2026

ಏರುತ್ತಿರುವ ಉಷ್ಣಾಂಶ : ಬಿಸಿಲಿನಿಂದ ತಪ್ಪಿಸಿಕೊಳ್ಳಲು ಸ್ಕೂಟಿಗೆ ರೂಫ್ ಸಿದ್ದಪಡಿಸಿಕೊಂಡ ಉದ್ಯಮಿ

April 22, 2026
Add A Comment
Leave A Reply Cancel Reply

Advertisement
Latest Posts

‘ಹಾರೋ ಹರವೋ ಜಿತೋ’: ಮೊಳಕಾಲ್ಮೂರಿನಲ್ಲಿ ಸಂವಿಧಾನ ಶಿಲ್ಪಿಯ ಜಯಂತೋತ್ಸವ; ಡಾ. ಬಿ. ತಿಪ್ಪೇಸ್ವಾಮಿ ಅವರಿಂದ ರಾಜಕೀಯ ಜಾಗೃತಿಯ ಕರೆ!

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ದಾರಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

28/04/2026 (ಮಂಗಳವಾರ) ರ ನಿತ್ಯ ಭವಿಷ್ಯ 🔮

ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.