Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಕೆಲಸ ಇಲ್ಲ ಸಿಗ್ತಾ ಇಲ್ಲ ಅಂತ ಮನೇಲಿ ಕೂತಿದ್ದೀರಾ …ಇಲ್ಲಿದೆ ಬಂಪರ್ ಆಫರ್
ಮುಖಪುಟ

ಕೆಲಸ ಇಲ್ಲ ಸಿಗ್ತಾ ಇಲ್ಲ ಅಂತ ಮನೇಲಿ ಕೂತಿದ್ದೀರಾ …ಇಲ್ಲಿದೆ ಬಂಪರ್ ಆಫರ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 22, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಕೆಲಸ ಇಲ್ಲ ಸಿಗ್ತಾ ಇಲ್ಲ ಅಂತ ಮನೇಲಿ ಕೂತಿದ್ದೀರಾ …ಇಲ್ಲಿದೆ ಬಂಪರ್ ಆಫರ್

ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಐಡಿಎಸ್‍ಜಿ ಕಾಲೇಜು ಸಹಭಾಗಿತ್ವದಲ್ಲಿ ಮಾರ್ಚ್ 23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಐಡಿಎಸ್‍ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಒಂದೇ ಸೂರಿನಡಿ 80ಕ್ಕೂ ಅಧಿಕ ಕಂಪನಿಗಳು, 5000 ಕ್ಕೂ ಹೆಚ್ಚು ಉದ್ಯೋಗ ಅವಕಾಶವಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವೀಧರರು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಉದ್ಯೋಗಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ.

ಜಿಲ್ಲೆಯ ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳದಲ್ಲಿ ಕಡ್ಡಾಯವಾಗಿ ಹಾಜರಾಗಿ ಮಾರ್ಚ್-2026ರ ಮಾಹೆಯ ಸ್ವಯಂ ಘೋಷಣೆಯನ್ನು ಸ್ಥಳದಲ್ಲಿ ಮಾಡಲಾಗುವುದು

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರ (ದೂರವಾಣಿ ಸಂಖ್ಯೆ: 08262-295538/9945198500/9964851195) ವನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Follow on Facebook Follow on Instagram
Share. Facebook Twitter WhatsApp Telegram
Previous Articleಏಪ್ರಿಲ್ 1ರಿಂದ ಡಿಜಿಟಲ್ ಪಾವತಿಗೆ ಹೆಚ್ಚುವರಿ ಭದ್ರತೆ: RBI ಹೊಸ ನಿಯಮ ಜಾರಿ
Next Article ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ; ಯಾವುದು ಗೊತ್ತಾ ? 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

May 11, 2026

ಚಿತ್ರದುರ್ಗ ಜಿಲ್ಲೆಗೆ ಬರಸಿಡಿಲು; ‘ಸೋಲಿಲ್ಲದ ಸರದಾರ’ ಇನ್ನು ನೆನಪು

May 10, 2026

ಡಿಜಿಟಲ್ ಯುಗದ ಸುಲಭ ಖರ್ಚು – ಕಠಿಣ ಸಂಪಾದನೆ: ಬದಲಾದ ಜೀವನಶೈಲಿಯ ಕಟು ಸತ್ಯ

May 7, 2026
Add A Comment
Leave A Reply Cancel Reply

Advertisement
Latest Posts

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.