ಚಿತ್ರದುರ್ಗ: ನಗರದ ಕಬೀರಾನಂದ ಬಡಾವಣೆಯ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ಜು. 10ರಂದು ಗುರು ಪೂರ್ಣಿಮಾ
ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದೆ.ಅಂದು ಸಂಜೆ 7 ಗಂಟೆಗೆ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಸದ್ಗುರು ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳವರಪಾದಪೂಜೆಯೊಂದಿಗೆ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಗುವುದು.ಈ ಕಾರ್ಯಕ್ರಮಕ್ಕೆ ನಗರದ ಸಮಸ್ತ ಸದ್ಭಕ್ತರು ಉಪಸ್ಥಿತರಿದ್ದು ಶ್ರೀಗುರು ಕೃಪಾಶೀರ್ವಾದಕ್ಕೆ ಪಾತ್ರರಾಗಲು ವಿನಂತಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



