Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಕ್ರೈಂ»ನಡು ರಸ್ತೆಯಲ್ಲೇ ಶಿಕ್ಷಕಿಯನ್ನು ಕೊಚ್ಚಿ, ಪೆಟ್ರೋಲ್ ಹಾಕಿ ಸುಟ್ಟರು!
ಕ್ರೈಂ

ನಡು ರಸ್ತೆಯಲ್ಲೇ ಶಿಕ್ಷಕಿಯನ್ನು ಕೊಚ್ಚಿ, ಪೆಟ್ರೋಲ್ ಹಾಕಿ ಸುಟ್ಟರು!

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 7, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ನಡು ರಸ್ತೆಯಲ್ಲೇ ಶಿಕ್ಷಕಿಯನ್ನು ಕೊಚ್ಚಿ, ಪೆಟ್ರೋಲ್ ಹಾಕಿ ಸುಟ್ಟರು!

ಕಲಬುರಗಿ: ಕಮಲಾಪುರ ತಾಲೂಕಿನ ಕಲ್ಕೂಡ ಗ್ರಾಮದ ಸಮೀಪ ನಡುರಸ್ತೆಯಲ್ಲೇ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿ ಗಳು, ಬಳಿಕ ಶವವನ್ನು ರಸ್ತೆಬದಿಯಲ್ಲಿ ಸುಟ್ಟುಹಾಕಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಜ್ಯೋತಿ ಕಪಾಳೆ (57) ಹತ್ಯೆಗೀಡಾದ ಶಿಕ್ಷಕಿ. ಜ್ಯೋತಿ ಬೀದರ್‌ಜಿಲ್ಲೆಯ ವಂಜರಖೇಡ ಗ್ರಾಮದ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಾರಕ್ಕೊಮ್ಮೆ ಕಲಬುರಗಿಯಲ್ಲಿರುವ ಮನೆಗೆ ಆಗಮಿಸು ತ್ತಿದ್ದರು. ಘಟನೆಯ ದಿನ ಕಲಬುರಗಿಯಿಂದ ಬೀದರ್‌ ಕಡೆ ಪ್ರಯಾಣಿಸುತ್ತಿದ್ದ ವೇಳೆ, ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ, ಗುರುತು ಸಿಗದಂತೆ ಮಾಡಲು ಮಕ ದಳ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಕೊಲೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ

Crime Kalburgi Kill ಕಲಬುರಗಿ ಕೋಲೆ ಶಿಕ್ಷಕಿ
Follow on Facebook Follow on Instagram
Share. Facebook Twitter WhatsApp Telegram
Previous Articleಕಾಂಗ್ರೆಸ್ಸಲ್ಲಿ ಕುಟುಂಬ ರಾಜಕಾರಣ, ಓಲೈಕೆ ಪರಾಕಾಷ್ಠೆಗೆ: ಪ್ರಲ್ಲಾದ ಜೋಶಿ
Next Article ಆಯತಪ್ಪಿ ಬಾವಿಗೆ ಬಿದ್ದರೂ 3 ದಿನ ಪಂಪ್ ಮೇಲೆ ಕೂತು ಬದುಕಿದವೃದ!
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ; ಆಳವಾದ ಕಂದಕದಲ್ಲಿ ಮೃತದೇಹ

April 10, 2026

ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್; ಶುರುವಾಯ್ತು ಢವಢವ…

April 9, 2026

ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ

April 7, 2026
Add A Comment
Leave A Reply Cancel Reply

Advertisement
Latest Posts

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.