Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಡಾ. ಬಿ.ಚಂದ್ರನಾಯ್ಕ್ ಒತ್ತಾಯ

ಕುರೇಕುಪ್ಪ ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಬಳ್ಳಾರಿ»ಕುರೇಕುಪ್ಪ ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ

ಕುರೇಕುಪ್ಪ ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

Times Of Bayaluseeme StaffBy Times Of Bayaluseeme StaffMay 30, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
kurekuppa-municipality-free-laptop-and-equipment-scheme-2026
Share
WhatsApp Twitter Facebook Telegram
ಬಳ್ಳಾರಿ: ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ 2026-27ನೇ ಸಾಲಿನ ಎಸ್‌.ಎಫ್‌.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪುರಸಭೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 16ರ ಒಳಗೆ ಕುರೇಕುಪ್ಪ ಪುರಸಭೆ ಕಚೇರಿಗೆ ಸಲ್ಲಿಸಬೇಕಾಗಿದೆ. ನಿಗದಿತ ಅವಧಿಯ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.

*ಅಗತ್ಯವಿರುವ ದಾಖಲೆಗಳು:*

ಅರ್ಜಿಯೊಂದಿಗೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ, ಹಿಂದಿನ ವರ್ಷದ ಅಂಕಪಟ್ಟಿ, ಕಾಲೇಜಿನ ಐಡಿ ಕಾರ್ಡ್, ಕಾಲೇಜಿನ ವ್ಯಾಸಂಗ ಪ್ರಮಾಣ ಪತ್ರ, ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ದಾಖಲೆಗಳ ನಕಲು ಪ್ರತಿಗಳನ್ನು (ಅಟೆಸ್ಟೆಡ್)ಲಗತ್ತಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಯ ನೋಟಿಸ್ ಬೋರ್ಡ್ ಗಮನಿಸಬಹುದು ಅಥವಾ ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Free Laptop Scheme Karnataka 2026. SFC Scheme Kurekuppa ಉಚಿತ ಲ್ಯಾಪ್‌ಟಾಪ್ ಅರ್ಜಿ 2026 ಕುರೇಕುಪ್ಪ ಪುರಸಭೆ ಯೋಜನೆಗಳು ಬಳ್ಳಾರಿ ಪುರಸಭೆ ಲ್ಯಾಪ್‌ಟಾಪ್ ವಿತರಣೆ ವಿಶೇಷ ಚೇತನರ ಸಹಾಯಧನ
Follow on Facebook Follow on Instagram
Share. Facebook Twitter WhatsApp Telegram
Previous Articleಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ
Next Article ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಡಾ. ಬಿ.ಚಂದ್ರನಾಯ್ಕ್ ಒತ್ತಾಯ
Times Of Bayaluseeme Staff
  • Website

Related Posts

ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

May 30, 2026

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

May 25, 2026

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

May 25, 2026
Add A Comment
Leave A Reply Cancel Reply

Advertisement
Latest Posts

ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಡಾ. ಬಿ.ಚಂದ್ರನಾಯ್ಕ್ ಒತ್ತಾಯ

ಕುರೇಕುಪ್ಪ ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

ಬಳ್ಳಾರಿ ಸರ್ಕಾರಿ ಐಟಿಐ ಕಾಲೇಜು ಪ್ರವೇಶಾತಿ ಆರಂಭ: 569 ಸೀಟುಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನ; ಜೂನ್ 2 ರಿಂದ ಪ್ರಕ್ರಿಯೆ ಶುರು!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.